ನೆಹೆಮೀಯ 11:16 - ಪರಿಶುದ್ದ ಬೈಬಲ್16 ಶಬ್ಬೆತೈ ಮತ್ತು ಯೋಜಾಬಾದ್. (ಇವರಿಬ್ಬರೂ ಲೇವಿಯರ ನಾಯಕರು. ಇವರು ದೇವಾಲಯದ ಹೊರಕೆಲಸಗಳನ್ನು ನೋಡಿಕೊಳ್ಳುತ್ತಿದ್ದರು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಲೇವಿಗೋತ್ರ ಪ್ರಧಾನರಲ್ಲಿ: ದೇವಾಲಯದ ಹೊರಗಿನ ಕಾರ್ಯಗಳ ಮೇಲ್ವಿಚಾರಕನಾದ ಶಬ್ಬೆತೈ, ಯೋಜಾಬಾದ್ ಎಂಬುವವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಲೇವಿ ಗೋತ್ರಪ್ರಧಾನರಲ್ಲಿ ದೇವಾಲಯದ ಲೌಕಿಕ ಕಾರ್ಯಗಳ ಮೇಲ್ವಿಚಾರಕರಾದ ಶಬ್ಬೆತೈ, ಯೋಜಾಬಾದ್ ಎಂಬವರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಲೇವಿಗೋತ್ರಪ್ರಧಾನರಲ್ಲಿ ದೇವಾಲಯದ ಲೌಕಿಕಕಾರ್ಯಗಳ ಮೇಲ್ವಿಚಾರಕರಾದ ಶಬ್ಬೆತೈ, ಯೋಜಾಬಾದ್ ಎಂಬವರೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಲೇವಿಯರ ಮುಖ್ಯಸ್ಥರಲ್ಲಿ ಶಬ್ಬೆತೈನೂ, ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು. ಅಧ್ಯಾಯವನ್ನು ನೋಡಿ |