Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:20 - ಪರಿಶುದ್ದ ಬೈಬಲ್‌

20 ಉಳಿದ ಜನರೂ ಯಾಜಕರೂ ಮತ್ತು ಲೇವಿಯರೂ ಯೆಹೂದದ ಬೇರೆಬೇರೆ ಊರು ಪಟ್ಟಣಗಳಲ್ಲಿ ವಾಸಿಸಿದರು. ತಮ್ಮತಮ್ಮ ಪೂರ್ವಿಕರು ನೆಲೆಸಿದ ಸ್ಥಳಗಳಲ್ಲಿಯೇ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಉಳಿದ ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಉಳಿದ ಇಸ್ರಯೇಲರು, ಯಾಜಕರು ಹಾಗು ಲೇವಿಯರು ತಮ್ಮ ತಮ್ಮ ಸೊತ್ತುಗಳಿದ್ದ ಜುದೇಯದ ಎಲ್ಲ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಉಳಿದ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ವಾಸ್ತ್ಯಗಳಿರುವ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇಸ್ರಾಯೇಲರ ಮಿಕ್ಕಾದ ಯಾಜಕರೂ, ಲೇವಿಯರೂ ತಮ್ಮ ತಮ್ಮ ಸ್ವಾಧೀನವಾಗಿದ್ದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:20
3 ತಿಳಿವುಗಳ ಹೋಲಿಕೆ  

ಜೆರುಸಲೇಮಿನಲ್ಲಿ ವಾಸಿಸಿದ ಪ್ರಾಂತ್ಯಾಧಿಕಾರಿಗಳ ಪಟ್ಟಿ, (ಕೆಲವು ಇಸ್ರೇಲ್ ಜನರು, ಯಾಜಕರು, ಲೇವಿಯರು, ಆಲಯದ ಸೇವಕರು ಮತ್ತು ಸೊಲೊಮೋನನ ಸೇವಕರ ಸಂತಾನದವರು ಯೆಹೂದ ಪ್ರಾಂತ್ಯದ ಊರುಗಳಲ್ಲಿ ವಾಸಿಸಿದರು. ಇವರೆಲ್ಲರು ತಮ್ಮ ಊರುಗಳಲ್ಲಿದ್ದ ತಮ್ಮ ಸ್ವಂತ ಸ್ಥಳಗಳಲ್ಲಿ ಜೀವಿಸಿದರು.


ದ್ವಾರಪಾಲಕರಲ್ಲಿ: ಅಕ್ಕೂಬ್, ಟಲ್ಮೋನ್ ಮತ್ತು ಅವರ ನೂರ ಎಪ್ಪತ್ತೆರಡು ಮಂದಿ ಸಹೋದರರು. ಅವರು ನಗರದ ಬಾಗಿಲುಗಳನ್ನು ಕಾವಲು ಕಾಯುವವರಾಗಿದ್ದರು.


ಬಳಿಕ ಯೆಹೋಶುವನು ಜನರಿಗೆ ತಮ್ಮ ಮನೆಗಳಿಗೆ ಹೋಗುವಂತೆ ತಿಳಿಸಿದನು. ಆದ್ದರಿಂದ ಪ್ರತಿಯೊಬ್ಬರೂ ತಮ್ಮತಮ್ಮ ಸ್ವನಾಡಿಗೆ ಹೊರಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು