ನೆಹೆಮೀಯ 11:21 - ಪರಿಶುದ್ದ ಬೈಬಲ್21 ಓಪೇಲ್ ಬೆಟ್ಟದಲ್ಲಿ ದೇವಾಲಯದ ಸೇವಕರು ವಾಸಿಸಿದರು. ಚೀಹ ಮತ್ತು ಗಿಷ್ಪ ಅವರ ಮುಖ್ಯಸ್ತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ದೇವಾಲಯದ ಸೇವಕರು ಓಪೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದರು. ಚೀಹ, ಗಿಷ್ಪ ಎಂಬುವವರು ಇವರ ನಾಯಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದೇವಸ್ಥಾನದ ದಾಸರು ಓಪೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದರು. ಚೀಹ, ಗಿಷ್ಟ ಎಂಬವರು ಇವರ ನಾಯಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ದೇವಸ್ಥಾನದಾಸರು ಓಪೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದರು; ಚೀಹ, ಗಿಷ್ಪ ಎಂಬವರು ಇವರ ನಾಯಕರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ದೇವಾಲಯದ ಸೇವಕರು ಓಫೇಲ್ ಗುಡ್ಡದಲ್ಲಿ ವಾಸವಾಗಿದ್ದರು. ಜೀಹನೂ, ಗಿಷ್ಪನೂ ಅವರ ನಾಯಕರು. ಅಧ್ಯಾಯವನ್ನು ನೋಡಿ |