ನೆಹೆಮೀಯ 11:23 - ಪರಿಶುದ್ದ ಬೈಬಲ್23 ಗಾಯಕರಾಗಿದ್ದ ಇವರು ದೇವಾಲಯದ ಸೇವಾಕಾರ್ಯಗಳಲ್ಲಿ ಹಾಡುತ್ತಿದ್ದರು. ಇವರ ಅನುದಿನದ ಕರ್ತವ್ಯವನ್ನು ರಾಜನೇ ತಿಳಿಸುತ್ತಿದ್ದನು. ಇವರು ಅದಕ್ಕೆ ವಿಧೇಯರಾಗುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಗಾಯಕರ ಅನುದಿನದ ಖರ್ಚಿಗಾಗಿ ಒಂದು ನಿಯಮ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಇವರ ಮತ್ತು ಗಾಯಕರ ಅನುದಿನದ ಕರ್ತವ್ಯಾಂಶಗಳ ವಿಷಯವಾಗಿ ರಾಜನಿಯಮವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇವರ ಮತ್ತು ಗಾಯಕರ ಅನುದಿನದ ಕರ್ತವ್ಯಾಂಶಗಳ ವಿಷಯವಾಗಿ ರಾಜನಿಯಮವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಏಕೆಂದರೆ ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿ |