ನೆಹೆಮೀಯ 11:24 - ಪರಿಶುದ್ದ ಬೈಬಲ್24 ಪೆತಹ್ಯನು ಪ್ರಜೆಗಳ ವಿಷಯದಲ್ಲಿ ರಾಜನ ಪ್ರತಿನಿಧಿಯಾಗಿದ್ದನು. (ಪೆತಹ್ಯನು ಮೆಷೇಜಬೇಲನ ಮಗ; ಮೆಷೇಜಬೇಲನು ಜೆರಹನ ಮಗ; ಜೆರಹನು ಯೆಹೂದನ ಮಗ.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಮೆಷೇಜಬೇಲನ ಮಗನೂ, ಜೆರಹನ ಸಂತಾನದವನೂ, ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲಾ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರ್ಯಭಾರಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಮೆಷೇಜಬೇಲನ ಮಗನೂ ಜೆರಹನ ಸಂತಾನದವನೂ ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರಭಾರಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಮೆಷೇಜಬೇಲನ ಮಗನೂ ಜೆರಹನ ಸಂತಾನದವನೂ ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲಾ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರಭಾರಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೆಹೂದನ ಮಗ ಜೆರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಪ್ರತಿನಿಧಿಯಾಗಿದ್ದನು. ಅಧ್ಯಾಯವನ್ನು ನೋಡಿ |