ನೆಹೆಮೀಯ 11:32 - ಪರಿಶುದ್ದ ಬೈಬಲ್32 ಅನಾತೋತ್, ನೋಬ್ ಮತ್ತು ಅನನ್ಯ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅನಾತೋತ್, ನೋಬ್, ಅನನ್ಯ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅನಾತೋತ್, ನೋಬ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಬೇತೇಲ್ ಎಂಬ ಊರುಗಳೂ, ಅನಾತೋತ್, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅನಾತೋತ್, ನೋಬ್, ಅನನ್ಯ, ಅಧ್ಯಾಯವನ್ನು ನೋಡಿ |
ನಂತರ ದಾವೀದನು ಹೊರಟುಹೋದನು. ಯೋನಾತಾನನು ಪಟ್ಟಣಕ್ಕೆ ಹಿಂದಿರುಗಿದನು. ದಾವೀದನು ನೋಬ್ ಎಂಬ ಪಟ್ಟಣದ ಯಾಜಕನಾದ ಅಹೀಮೆಲೆಕನನ್ನು ನೋಡಲು ಹೋದನು. ಅಹೀಮೆಲೆಕನು ದಾವೀದನನ್ನು ಸಂಧಿಸಲು ಹೊರಗೆ ಬಂದನು. ಅಹೀಮೆಲೆಕನು ಭಯದಿಂದ ನಡುಗುತ್ತಿದ್ದನು. ಅಹೀಮೆಲೆಕನು ದಾವೀದನಿಗೆ, “ನೀನು ಒಬ್ಬಂಟಿಗನಾಗಿ ಬಂದಿರುವುದೇಕೆ? ಬೇರೆ ಯಾವ ವ್ಯಕ್ತಿಯೂ ನಿನ್ನ ಜೊತೆಯಲ್ಲಿಲ್ಲದಿರುವುದೇಕೆ?” ಎಂದು ಕೇಳಿದನು.