ನೆಹೆಮೀಯ 11:36 - ಪರಿಶುದ್ದ ಬೈಬಲ್36 ಲೇವಿಕುಲದವರಲ್ಲಿ ಕೆಲವು ವರ್ಗಗಳವರು ಬೆನ್ಯಾಮೀನರ ಪ್ರದೇಶಕ್ಕೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರೊಂದಿಗೂ, ಕೆಲವರು ಬೆನ್ಯಾಮೀನ್ಯರೊಂದಿಗೂ ವಾಸಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರಲ್ಲಿ, ಕೆಲವರು ಬೆನ್ಯಾಮೀನ್ಯರಲ್ಲಿ, ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರಲ್ಲಿಯೂ ಕೆಲವರು ಬೆನ್ಯಾಮೀನ್ಯರಲ್ಲಿಯೂ ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಯೆಹೂದದ ಲೇವಿಯರ ಕೆಲವು ವರ್ಗಗಳವರು ಬೆನ್ಯಾಮೀನಿನಲ್ಲಿಯೂ ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿ |