Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:6 - ಪರಿಶುದ್ದ ಬೈಬಲ್‌

6 ಪೆರೆಚನ ಸಂತಾನಕ್ಕೆ ಒಟ್ಟು ನಾನೂರ ಅರವತ್ತೆಂಟು ಮಂದಿ ಜೆರುಸಲೇಮ್ ನಗರದಲ್ಲಿ ವಾಸಿಸಿದರು. ಇವರೆಲ್ಲಾ ಧೈರ್ಯಶಾಲಿಗಳಾದ ವೀರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರ ಆರುವತ್ತೆಂಟು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರ ಅರವತ್ತೆಂಟು ಮಂದಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರರುವತ್ತೆಂಟು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆರೂಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಪುತ್ರರೆಲ್ಲಾ 468 ಮಂದಿ. ಇವರು ಪರಾಕ್ರಮಶಾಲಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:6
5 ತಿಳಿವುಗಳ ಹೋಲಿಕೆ  

ಇನ್ನೊಬ್ಬನು ಬಾರೂಕನ ಮಗನಾದ ಮಾಸೇಯ. (ಬಾರೂಕನು ಕೊಲ್ಹೋಜೆಯ ಮಗನು; ಕೊಲ್ಹೋಜೆಯು ಹಜಾಯನ ಮಗ; ಹಜಾಯನು ಅದಾಯನ ಮಗ; ಅದಾಯನು ಯೋಯಾರೀಬನ ಮಗ; ಯೋಯಾರೀಬನು ಜೆಕರ್ಯನ ಮಗ; ಜೆಕರ್ಯ ಶೇಲಹನ ಸಂತಾನದವನು).


ಜೆರುಸಲೇಮಿಗೆ ವಾಸಿಸಲು ಬಂದ ಬೆನ್ಯಾಮೀನನ ಸಂತಾನದವರು ಯಾರೆಂದರೆ: ಮೆಷುಲ್ಲಾಮನ ಮಗನಾದ ಸಲ್ಲು, (ಮೆಷುಲ್ಲಾಮನು ಯೋವೇದನ ಮಗ; ಯೋವೇದನು ಪೆದಾಯನ ಮಗ; ಪೆದಾಯನು ಕೋಲಾಯನ ಮಗ; ಕೋಲಾಯನು ಮಾಸೇಯ ಮಗ; ಮಾಸೇಯು ಈತಿಯೇಲನ ಮಗ; ಈತಿಯೇಲನು ಯೆಶಾಯನ ಮಗ).


ಆದರೆ ಆ ಮಗು ತನ್ನ ಕೈಯನ್ನು ಹಿಂದಕ್ಕೆ ಎಳೆದುಕೊಂಡಿತು. ಆಮೇಲೆ ಮತ್ತೊಂದು ಮಗುವು ಮೊದಲು ಹುಟ್ಟಿತು. ಆದ್ದರಿಂದ ದಾದಿಯು, “ನೀನು ಮೊದಲನೆಯವನನ್ನು ಛೇದಿಸಿಕೊಂಡು ಬಂದೆ” ಅಂದಳು. ಆದ್ದರಿಂದ ಅವರು ಆ ಮಗುವಿಗೆ “ಪೆರೆಚ್” ಎಂದು ಹೆಸರಿಟ್ಟರು.


ಊತ್ಯೆ ಅಮ್ಮೀಹೂದನ ಮಗ, ಅಮ್ಮೀಹೂದನು ಒಮ್ರಿಯ ಮಗ, ಒಮ್ರಿಯು ಇಮ್ರಿಯ ಮಗ, ಇಮ್ರಿಯು ಬಾನೀಯ ಮಗ, ಬಾನೀಯು ಪೆರೆಚನ ಸಂತತಿಯವನು, ಪೆರೆಚನು ಯೆಹೂದನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು