Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:7 - ಪರಿಶುದ್ದ ಬೈಬಲ್‌

7 ಜೆರುಸಲೇಮಿಗೆ ವಾಸಿಸಲು ಬಂದ ಬೆನ್ಯಾಮೀನನ ಸಂತಾನದವರು ಯಾರೆಂದರೆ: ಮೆಷುಲ್ಲಾಮನ ಮಗನಾದ ಸಲ್ಲು, (ಮೆಷುಲ್ಲಾಮನು ಯೋವೇದನ ಮಗ; ಯೋವೇದನು ಪೆದಾಯನ ಮಗ; ಪೆದಾಯನು ಕೋಲಾಯನ ಮಗ; ಕೋಲಾಯನು ಮಾಸೇಯ ಮಗ; ಮಾಸೇಯು ಈತಿಯೇಲನ ಮಗ; ಈತಿಯೇಲನು ಯೆಶಾಯನ ಮಗ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬೆನ್ಯಾಮೀನ್ ಕುಲದವರಲ್ಲಿ: ಸಲ್ಲು, ಇವನು ಮೆಷುಲ್ಲಾಮನ ಮಗ; ಇವನು ಯೋವೇದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಈತೀಯೇಲನ ಮಗ; ಇವನು ಯೆಶಾಯನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬೆನ್ಯಾಮೀನ್ ಕುಲದವರಲ್ಲಿ - ಸಲ್ಲು; ಇವನು ಮೆಷುಲ್ಲಾಮನ ಮಗ; ಇವನು ಯೋವೇದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಈತೀಯೇಲನ ಮಗ; ಇವನು ಯೆಶಾಯನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬೆನ್ಯಾಮೀನ್ ಕುಲದವರಲ್ಲಿ - ಸಲ್ಲು; ಇವನು ಮೆಷುಲ್ಲಾಮನ ಮಗನು; ಇವನು ಯೋವೇದನ ಮಗನು; ಇವನು ಪೆದಾಯನ ಮಗನು; ಇವನು ಕೋಲಾಯನ ಮಗನು; ಇವನು ಮಾಸೇಯನ ಮಗನು; ಇವನು ಈತೀಯೇಲನ ಮಗನು; ಇವನು ಯೆಶಾಯನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬೆನ್ಯಾಮೀನನ ವಂಶಜರು: ಸಲ್ಲು, ಇವನು ಮೆಷುಲ್ಲಾಮನ ಮಗ, ಯೆಶಾಯನ ಮಗ, ಇಥಿಯೇಲನ ಮಗ, ಮಾಸೇಯನ ಮಗ, ಕೊಲಾಯನ ಮಗ, ಪೆದಾಯನ ಮಗ, ಯೊವೇದನ ಮಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:7
5 ತಿಳಿವುಗಳ ಹೋಲಿಕೆ  

ಹನನ್ಯನ ಮಗನ ಹೆಸರು: ಪೆಲೆಟ್ಯ, ಪೆಲೆಟ್ಯನ ಮಗನು ಯೆಶಾಯ, ಯೆಶಾಯನ ಮಗನು ರೆಫಾಯ, ರೆಫಾಯನ ಮಗನು ಅರ್ನಾನ್, ಅರ್ನಾನನ ಮಗನು ಓಬದ್ಯ, ಓಬದ್ಯನ ಮಗನು ಶೆಕನ್ಯ.


ಪೆರೆಚನ ಸಂತಾನಕ್ಕೆ ಒಟ್ಟು ನಾನೂರ ಅರವತ್ತೆಂಟು ಮಂದಿ ಜೆರುಸಲೇಮ್ ನಗರದಲ್ಲಿ ವಾಸಿಸಿದರು. ಇವರೆಲ್ಲಾ ಧೈರ್ಯಶಾಲಿಗಳಾದ ವೀರರು.


ಗಬ್ಬೈ ಮತ್ತು ಸಲ್ಲು ಎಂಬುವರು ಯೆಶಾಯನನ್ನು ಹಿಂಬಾಲಿಸಿದರು. ಹೀಗೆ ಒಟ್ಟು ಒಂಭೈನೂರ ಇಪ್ಪತ್ತೆಂಟು ಮಂದಿ.


ಈ ಜನರೆಲ್ಲರು ತಮ್ಮ ಗೋತ್ರಗಳಿಗೆ ನಾಯಕರಾಗಿದ್ದರು. ಇವರ ಗೋತ್ರ ಚರಿತ್ರೆಯಲ್ಲಿ ಇವರನ್ನು ನಾಯಕರ ಪಟ್ಟಿಯಲ್ಲಿ ಸೇರಿಸಲಾಗಿದೆ. ಇವರೆಲ್ಲಾ ಜೆರುಸಲೇಮಿನಲ್ಲಿ ವಾಸವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು