Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:11 - ಪರಿಶುದ್ದ ಬೈಬಲ್‌

11 ಯೋಯಾದನು ಯೋನಾತಾನನ ತಂದೆ; ಯೋನಾತಾನನು ಯದ್ದೂವನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೋಯಾದನು ಯೋನಾತಾನನನ್ನೂ, ಯೋನಾತಾನನು ಯದ್ದೂವನನ್ನೂ ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೋಯಾದನಿಗೆ ಯೋನಾತಾನನು, ಯೋನಾತಾನನಿಗೆ ಯದ್ದೂವನು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೋಯಾದನು ಯೋನಾತಾನನನ್ನೂ ಯೋನಾತಾನನು ಯದ್ದೂವನನ್ನೂ ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೋಯಾದಾವನು ಯೋನಾತಾನನನ್ನು ಪಡೆದನು; ಯೋನಾತಾನನು ಯದ್ದೂವನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:11
3 ತಿಳಿವುಗಳ ಹೋಲಿಕೆ  

ಯೇಷೂವನು ಯೋಯಾಕೀಮನ ತಂದೆ; ಯೋಯಾಕೀಮನು ಎಲ್ಯಾಷೀಬನ ತಂದೆ; ಎಲ್ಯಾಷೀಬನು ಯೋಯಾದನ ತಂದೆ;


ಯೋಯಾಕೀಮನ ಕಾಲದಲ್ಲಿ ಇವರು ಯಾಜಕರ ಕುಟುಂಬಗಳ ನಾಯಕರಾಗಿದ್ದರು. ಸೆರಾಯ ಕುಟುಂಬದ ನಾಯಕ ಮೆರಾಯ, ಯೆರೆಮೀಯನ ಕುಟುಂಬದ ನಾಯಕ ಹನನ್ಯ.


ಎಲ್ಯಾಷೀಬ್, ಯೋಯಾದ, ಯೋಹಾನಾನ್ ಮತ್ತು ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯರ ಮತ್ತು ಯಾಜಕರ ಕುಟುಂಬನಾಯಕರ ಹೆಸರುಗಳನ್ನು ಪರ್ಶಿಯ ರಾಜನಾದ ದಾರ್ಯವೇಷನ ಆಳ್ವಿಕೆಯಲ್ಲಿ ಬರೆಯಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು