Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:21 - ಪರಿಶುದ್ದ ಬೈಬಲ್‌

21 ಹಷಬ್ಯನು ಹಿಲ್ಕೀಯ ಕುಟುಂಬದ ನಾಯಕ. ನೆತನೇಲನು ಯೆದಾಯನ ಕುಟುಂಬದ ನಾಯಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹಿಲ್ಕೀಯನ ಗೋತ್ರದ ಹಷಬ್ಯ, ಯೆದಾಯನ ಗೋತ್ರದ ನೆತನೇಲ್ ಇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹಿಲ್ಕೀಯನ ಗೋತ್ರದ ಹಷಬ್ಯ, ಯೆದಾಯನ ಗೋತ್ರದ ನೆತನೇಲ್ ಇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹಿಲ್ಕೀಯನ ವಂಶದವನಾದ ಹಷಬ್ಯನು, ಯೆದಾಯನ ವಂಶದವನಾದ ನೆತನೆಯೇಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:21
4 ತಿಳಿವುಗಳ ಹೋಲಿಕೆ  

ಇಸ್ಸಾಕಾರ್ ಕುಲದಿಂದ ಚೂವಾರನ ಮಗನಾದ ನೆತನೇಲ್;


ಈ ಜನರು ರಾಜನನ್ನು ಕರೆದರು. ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಅವರನ್ನು ಭೇಟಿಮಾಡಲು ಹೊರಗೆ ಬಂದರು.


ಕಲ್ಲೈಯು ಸಲ್ಲೂ ಕುಟುಂಬದ ನಾಯಕ. ಏಬೆರನು ಆಮೋಕ್ ಕುಟುಂಬದ ನಾಯಕ.


ಎಲ್ಯಾಷೀಬ್, ಯೋಯಾದ, ಯೋಹಾನಾನ್ ಮತ್ತು ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯರ ಮತ್ತು ಯಾಜಕರ ಕುಟುಂಬನಾಯಕರ ಹೆಸರುಗಳನ್ನು ಪರ್ಶಿಯ ರಾಜನಾದ ದಾರ್ಯವೇಷನ ಆಳ್ವಿಕೆಯಲ್ಲಿ ಬರೆಯಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು