Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:28 - ಪರಿಶುದ್ದ ಬೈಬಲ್‌

28-29 ಜೆರುಸಲೇಮಿನ ಸುತ್ತ ಮುತ್ತಲಿದ್ದ ಗಾಯಕರೂ ಒಟ್ಟಾಗಿ ಸೇರುತ್ತಿದ್ದರು. ಅವರು ನೆಟೋಫ, ಬೇತ್ಹ, ಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್ ಎಂಬ ಪಟ್ಟಣಗಳಿಂದ ಬಂದವರಾಗಿದ್ದರು. ಜೆರುಸಲೇಮಿನ ಸುತ್ತಲೂ ಗಾಯಕರು ಸಣ್ಣಸಣ್ಣ ಗ್ರಾಮಗಳನ್ನು ಕಟ್ಟಿಕೊಂಡು ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಯೆರೂಸಲೇಮಿನ ಸುತ್ತಣ ಪ್ರಾಂತ್ಯಗಳಲ್ಲಿ ತಮಗೋಸ್ಕರ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕ ಮಂಡಳಿಯವರು ಯೊರ್ದನ್ ಹೊಳೆಯ ತಗ್ಗು, ಯೆರೂಸಲೇಮಿನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ಜೆರುಸಲೇಮಿನ ಸುತ್ತಣ ಪ್ರಾಂತ್ಯಗಳಲ್ಲಿ ತಮಗಾಗಿ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕಮಂಡಲಿಯವರು ಜೋರ್ಡನ್ ನದಿಯ ತಗ್ಗು, ಜೆರುಸಲೇಮಿನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ಯೆರೂಸಲೇವಿುನ ಸುತ್ತಣ ಪ್ರಾಂತಗಳಲ್ಲಿ ತಮಗೋಸ್ಕರ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕ ಮಂಡಲಿಯವರು ಯೊರ್ದನ್ ಹೊಳೆಯ ತಗ್ಗು, ಯೆರೂಸಲೇವಿುನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಹಾಡುಗಾರರ ಮಕ್ಕಳು ಯೆರೂಸಲೇಮಿನ ಸುತ್ತಲಿರುವ ಬಯಲಿನಿಂದಲೂ, ನೆಟೋಫಾತ್ಯರ ಗ್ರಾಮಗಳಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:28
7 ತಿಳಿವುಗಳ ಹೋಲಿಕೆ  

ಓಬದ್ಯನು ಶೆಮಾಯನ ಮಗ. ಶೆಮಾಯನು ಗಾಲಾಲನ ಮಗ. ಗಾಲಾಲನು ಯೆದೂತೂನನ ಮಗ. ಆಸನ ಮಗನಾದ ಬೆರೆಕ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಆಸನು ಎಲ್ಕಾನನ ಮಗ. ಎಲ್ಕಾನನು ನೆಟೋಫ ಜನರ ಸಮೀಪದ ಗ್ರಾಮದಲ್ಲಿ ವಾಸಿಸುತ್ತಿದ್ದನು.


ಸಲ್ಮನ ಸಂತತಿಯವರ ಪಟ್ಟಿ: ಬೆತ್ಲೆಹೇಮಿನ ನಿವಾಸಿಗಳು, ನೆಟೋಫಾ, ಅಟರೋತ್, ಬೇತ್ಯೋವಾಬ್, ಮಾನಹತಿಯ ಅರ್ಧಜನರು, ಚೊರ್ಗಯಿತರು.


ಸನ್ಬಲ್ಲಟನು ಮತ್ತು ಗೆಷೆಮನು ನನಗೆ ಒಂದು ಸಂದೇಶವನ್ನು ಕಳುಹಿಸಿ, “ನೆಹಮೀಯನೇ, ನಾವು ಓನೋ ಬಯಲಿನಲ್ಲಿರುವ ಹಕ್ಕೆಫಿರೀಮ್ ಎಂಬ ಪಟ್ಟಣದಲ್ಲಿ ಭೇಟಿಯಾಗೋಣ” ಎಂದು ಬರೆದಿದ್ದರು. ಓನೋ ಬಯಲಿನಲ್ಲಿ ನನಗೆ ಅವರು ಕೇಡು ಮಾಡಬೇಕೆಂದಿದ್ದರು.


ಆ ಪ್ರಾಂತ್ಯದಲ್ಲಿ ವಾಸಿಸಿದ್ದ ಯಾಜಕರು ಸೇರಿ ಮುಂದಿನ ಭಾಗವನ್ನು ಕಟ್ಟಿದರು.


ಲೇವಿಯರಿಗೆ ಸಲ್ಲತಕ್ಕ ಪಾಲನ್ನು ಜನರು ಕೊಡಲಿಲ್ಲವೆಂಬ ಕಾರಣದಿಂದಾಗಿ ಲೇವಿಯರೂ ಗಾಯಕರೂ ಹೊಲದಲ್ಲಿ ಕೆಲಸ ಮಾಡಲು ತಮ್ಮ ಊರುಗಳಿಗೆ ಹೊರಟುಹೋದರೆಂಬ ವಿಷಯ ನನಗೆ ತಿಳಿಯಿತು.


ಬೆತ್ಲೆಹೇಮ್ ಮತ್ತು ನೆಟೋಫ ಊರಿನವರು 188


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು