ನೆಹೆಮೀಯ 12:38 - ಪರಿಶುದ್ದ ಬೈಬಲ್38 ಗಾಯಕರ ಇನ್ನೊಂದು ಗುಂಪು ಮೊದಲಿನವರನ್ನು ಎದುರುಗೊಳ್ಳುವಂತೆ ಎಡಗಡೆಗೆ ತಿರುಗಿದರು. ನಾನು ಅವರನ್ನು ಹಿಂಬಾಲಿಸುತ್ತಾ ಗೋಡೆಯ ಮೇಲೆ ಬಂದೆನು. ಅರ್ಧಜನರು ಅವರನ್ನು ಹಿಂಬಾಲಿಸಿ ಕುಲುಮೆಯ ಬುರುಜು ದಾಟಿ ಅಗಲದ ಗೋಡೆಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅವರನ್ನು ಎದುರುಗೊಳ್ಳುವ ಹಾಗೆ ಆರಾಧನೆ ಮಂಡಳಿಯ ಎರಡನೆಯ ಗುಂಪಿನವರೂ, ನಾನೂ, ಉಳಿದ ಅರ್ಧಜನರೂ ಗೋಡೆಯ ಮೇಲೆ ಒಲೆಬುರುಜಿನಿಂದ ಅಗಲವಾದ ಗೋಡೆಯವರೆಗೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅವರನ್ನು ಎದುರುಗೊಳ್ಳುವ ಹಾಗೆ ಭಜನೆಮಂಡಲಿಯ ಎರಡನೆಯ ಗುಂಪಿನವರೂ ನಾನೂ ಉಳಿದ ಅರ್ಧಜನರೂ ಗೋಡೆಯ ಮೇಲೆ ಒಲೆಬುರುಜಿನಿಂದ ಅಗಲ ಗೋಡೆಯವರೆಗೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಅವರನ್ನು ಎದುರುಗೊಳ್ಳುವ ಹಾಗೆ ಭಜನಮಂಡಲಿಯ ಎರಡನೆಯ ಗುಂಪಿನವರೂ ನಾನೂ ಉಳಿದ ಅರ್ಧಜನರೂ ಗೋಡೆಯ ಮೇಲೆ ಒಲೆಬುರುಜಿನಿಂದ ಅಗಲಗೋಡೆಯವರೆಗೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಸ್ತುತಿಸುವ ಮತ್ತೊಂದು ಭಜನಾ ಮಂಡಳಿ ಅವರಿಗೆದುರಾಗಿ ನಡೆದರು. ನಾನು ಅವರ ಹಿಂದೆ ನಡೆದೆನು. ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು, ಅಗಲವಾದ ಗೋಡೆಯನ್ನು, ಅಧ್ಯಾಯವನ್ನು ನೋಡಿ |