Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:41 - ಪರಿಶುದ್ದ ಬೈಬಲ್‌

41 ಯಾಜಕರಾದ ಎಲ್ಯಾಕೀಮ್, ಮಾಸೇಯ, ಮಿನ್ಯಾಮೀನ್, ಮೀಕಾಯ, ಎಲ್ಯೋವೇನೈ, ಜೆಕರ್ಯ ಮತ್ತು ಹನನ್ಯ ತುತ್ತೂರಿಗಳನ್ನು ಹಿಡಿದುಕೊಂಡು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ತುತ್ತೂರಿ ಹಿಡಿದಿರುವ ಯಾಜಕರಾದ ಎಲ್ಯಾಕೀಮ್, ಮಾಸೇಯ, ಮಿನ್ಯಾಮೀನ್, ಮೀಕಾಯ, ಎಲ್ಯೋವೇನೈ, ಜೆಕರ್ಯ, ಹನನ್ಯ ಇವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ತುತೂರಿ ಹಿಡಿದಿರುವ ಯಾಜಕರಾದ ಎಲ್ಯಾಕೀಮ್, ಮಾಸೇಯ, ಮಿನ್ಯಾಮೀನ್, ಮೀಕಾಯ, ಎಲ್ಯೋವೇನೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ತುತೂರಿ ಹಿಡಿದಿರುವ ಯಾಜಕರಾದ ಎಲ್ಯಾಕೀಮ್, ಮಾಸೇಯ, ವಿುನ್ಯಾಮೀನ್, ಮೀಕಾಯ, ಎಲ್ಯೋವೇನೈ, ಜೆಕರ್ಯ, ಹನನ್ಯ ಇವರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆಗ ಯಾಜಕರಾದ ಎಲ್ಯಾಕೀಮನೂ, ಮಾಸೇಯನೂ, ಮಿನ್ಯಾಮೀನನೂ, ಮೀಕಾಯನೂ, ಎಲ್ಯೋವೇನೈನೂ, ಜೆಕರ್ಯನೂ, ಹನನ್ಯನೂ, ತುತೂರಿಗಳನ್ನು ಹಿಡಿದುಕೊಂಡವರೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:41
4 ತಿಳಿವುಗಳ ಹೋಲಿಕೆ  

ಅನಂತರ ಈ ಎರಡು ಗಾಯನ ವೃಂದದವರು ದೇವಾಲಯದಲ್ಲಿ ತಮಗೆ ನೇಮಕವಾದ ಸ್ಥಳದಲ್ಲಿ ನಿಂತರು. ನಾನು ನನ್ನ ಸ್ಥಳದಲ್ಲಿ ನಿಂತೆನು. ಅರ್ಧಭಾಗ ಅಧಿಕಾರಿಗಳು ದೇವಾಲಯದೊಳಗೆ ತಮ್ಮತಮ್ಮ ಸ್ಥಳಗಳಲ್ಲಿ ನಿಂತರು.


ಆಮೇಲೆ ಮಾಸೇಯ, ಶೆಮಾಯ, ಎಲ್ಯಾಜಾರ್, ಉಜ್ಜೇ, ಯೆಹೋಹಾನಾನ್, ಮಲ್ಕೀಯ, ಏಲಾಮ್ ಮತ್ತು ಏಜೆರ್ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ಆಮೇಲೆ ಇಜ್ರಹ್ಯನ ನಾಯಕತ್ವದಲ್ಲಿ ಎರಡುಗುಂಪು ಗಾಯಕರು ಹಾಡಲು ಪ್ರಾರಂಭಿಸಿದರು.


ಅವರೆಲ್ಲಾ ನಿಂತಿರುವಾಗ ಲೇವಿಯರು ಧರ್ಮಶಾಸ್ತ್ರವನ್ನು ಅವರಿಗೆ ಓದಿತಿಳಿಸಿದರು. ಅವರು ಯಾರೆಂದರೆ: ಯೇಷೂವ, ಬಾನೀ, ಶೇರಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್ ಮತ್ತು ಪೆಲಾಯ.


ಮೆಷುಲ್ಲಾಮ್, ಅಬೀಯ, ಮಿಯ್ಯಾಮೀನ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು