ನೆಹೆಮೀಯ 13:30 - ಪರಿಶುದ್ದ ಬೈಬಲ್30 ನಾನು ಯಾಜಕರನ್ನೂ ಲೇವಿಯರನ್ನೂ ಶುದ್ಧರನ್ನಾಗಿ ಮಾಡಿಕೊಳ್ಳುವಂತೆ ಆಜ್ಞಾಪಿಸಿದೆನು. ಅವರಲ್ಲಿದ್ದ ಅನ್ಯರನ್ನು, ಪರರ ಬೋಧನೆಗಳನ್ನು ನಾನು ಅವರಿಂದ ತೆಗೆದುಹಾಕಿದೆನು. ಲೇವಿಯರಿಗೂ ಯಾಜಕರಿಗೂ ಅವರವರ ಕರ್ತವ್ಯಗಳನ್ನೂ ಜವಾಬ್ದಾರಿಕೆಗಳನ್ನೂ ತಿಳಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನಾನು ಈ ಪ್ರಕಾರ ಅನ್ಯವಾದದ್ದನ್ನೆಲ್ಲಾ ತೆಗೆಯಿಸಿ ಅವರನ್ನು ಶುದ್ಧಪಡಿಸಿದೆನಲ್ಲದೆ, ಯಾಜಕರಲ್ಲಿಯೂ, ಲೇವಿಯರಲ್ಲಿಯೂ ಪ್ರತಿಯೊಬ್ಬನಿಗಿರುವ ಕೆಲಸದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನಾನು ಈ ಪ್ರಕಾರ ಅನ್ಯವಾದ್ದನ್ನೆಲ್ಲಾ ತೆಗೆಸಿ, ಅವರನ್ನು ಶುದ್ದಪಡಿಸಿದೆ; ಯಾಜಕರಲ್ಲೂ ಪ್ರತಿಯೊಬ್ಬನಿಗಿದ್ದ ಕೆಲಸದ ವಿಷಯವಾಗಿ ಹಾಗು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನಾನು ಈ ಪ್ರಕಾರ ಅನ್ಯವಾದದ್ದನ್ನೆಲ್ಲಾ ತೆಗಿಸಿ ಅವರನ್ನು ಶುದ್ಧಪಡಿಸಿದೆನಲ್ಲದೆ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಪ್ರತಿಯೊಬ್ಬನಿಗಿರುವ ಕೆಲಸದ ವಿಷಯವಾಗಿಯೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಹೀಗೆಯೇ ನಾನು ಅವರನ್ನು ಇತರ ಜನರಿಂದ ಬಿಡಿಸಿ, ಶುದ್ಧಪಡಿಸಿದೆ. ಯಾಜಕರಿಗೂ, ಲೇವಿಯರಿಗೂ, ಅವರವರ ಕೆಲಸದ ಪ್ರಕಾರ, ಅಧ್ಯಾಯವನ್ನು ನೋಡಿ |