ನೆಹೆಮೀಯ 13:31 - ಪರಿಶುದ್ದ ಬೈಬಲ್31 ಜನರು ಕಟ್ಟಿಗೆಯನ್ನೂ ಪ್ರಥಮಫಲಗಳನ್ನೂ ಸರಿಯಾದ ಸಮಯದಲ್ಲಿ ತರುವಂತೆ ನಾನು ಆಜ್ಞಾಪಿಸಿದೆನು. ನನ್ನ ದೇವರೇ, ಈ ಒಳ್ಳೆಯ ಕಾರ್ಯಗಳನ್ನೆಲ್ಲಾ ಮಾಡಿದ ನನ್ನನ್ನು ಮರೆಯಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ನೇಮಿತಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆ; ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನೇವಿುತ ಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪು ಮಾಡಿಕೋ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನೇಮಿತ ಕಾಲದಲ್ಲಿ ಸಲ್ಲತಕ್ಕ ಅರ್ಪಣೆಯ ಕಟ್ಟಿಗೆಗಳನ್ನೂ, ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ಇದನ್ನು ಸಹ ನನ್ನ ಮೇಲಿನ ನಿಮ್ಮ ದಯೆಯೊಂದಿಗೆ ನನ್ನನ್ನು ನೆನಪುಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿ |