ನೆಹೆಮೀಯ 13:8 - ಪರಿಶುದ್ದ ಬೈಬಲ್8 ಆಗ ನಾನು ಎಲ್ಯಾಷೀಬನು ಮಾಡಿದ ಬಗ್ಗೆ ಬಹಳವಾಗಿ ಸಿಟ್ಟುಗೊಂಡೆನು. ಟೋಬೀಯನು ಉಪಯೋಗಿಸುತ್ತಿದ್ದ ಕೋಣೆಯೊಳಗಿದ್ದ ಅವನ ಸಾಮಾನುಗಳನ್ನೆಲ್ಲಾ ಹೊರಕ್ಕೆಳೆದು ಬಿಸಾಕಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಈ ದುಷ್ಕೃತ್ಯದ ದೆಸೆಯಿಂದ ಬಹಳವಾಗಿ ನೊಂದುಕೊಂಡು, ಟೋಬೀಯನ ಮನೆಯ ಸಾಮಾನುಗಳನ್ನು ಆ ಕೊಠಡಿಯಿಂದ ಹೊರಗೆ ಹಾಕಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈ ದುಷ್ಕೃತ್ಯದ ನಿಮಿತ್ತ ಬಹಳವಾಗಿ ವ್ಯಸನಗೊಂಡು ಟೋಬೀಯನ ಮನೆಯ ಸಾಮಾನುಗಳನ್ನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈ ದುಷ್ಕೃತ್ಯದ ದೆಸೆಯಿಂದ ಬಹಳವಾಗಿ ವ್ಯಸನಗೊಂಡು ಟೋಬೀಯನ ಮನೆಯ ಸಾಮಾನುಗಳನ್ನು ಆ ಕೊಠಡಿಯಿಂದ ಹೊರಗೆ ಹಾಕಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆ ಕೊಠಡಿಯೊಳಗಿಂದ ಟೋಬೀಯನ ವಸ್ತುಗಳನ್ನೆಲ್ಲಾ ಹೊರಗೆ ಹಾಕಿಸಿದೆನು. ಅಧ್ಯಾಯವನ್ನು ನೋಡಿ |