Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:10 - ಪರಿಶುದ್ದ ಬೈಬಲ್‌

10 ಹರೂಮಫನ ಮಗನಾದ ಯೆದಾಯನು ಅಲ್ಲಿಂದಾಚೆಗೆ ಗೋಡೆ ಕಟ್ಟಿದನು. ಅದು ಅವನ ಮನೆಯ ನಂತರವೇ ಇತ್ತು. ಅಲ್ಲಿಂದಾಚೆಗೆ ಹಷಬ್ನೆಯನ ಮಗನಾದ ಹಟ್ಟೂಷನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇವರ ನಂತರ ಹರೂಮಫನ ಮಗನಾದ ಯೆದಾಯನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಹಷಬ್ನೆಯನ ಮಗನಾದ ಹಟ್ಟೂಷ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇವನ ಮುಂದಕ್ಕೆ ಹರೂಮಫನ ಮಗ ಯೆದಾಯ; ಇವನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ದುರಸ್ತಿಮಾಡಿದನು. ಇವನ ಆಚೆಗೆ ಹಷಬ್ನೇಯನ ಮಗ ಹಟ್ಟೂಷ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇವನ ಮುಂದಕ್ಕೆ ಹರೂಮಫನ ಮಗನಾದ ಯೆದಾಯ; ಇವನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರಮಾಡಿದನು. ಇವನ ಆಚೆಗೆ ಹಷಬ್ನೆಯನ ಮಗನಾದ ಹಟ್ಟೂಷ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇವನ ಮುಂದಕ್ಕೆ ಹರೂಮಫನ ಮಗನಾದ ಯೆದಾಯ, ಇವನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ಆಚೆಗೆ ಹಷಬ್ನೆಯನ ಮಗನಾದ ಹಟ್ಟೂಷ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:10
7 ತಿಳಿವುಗಳ ಹೋಲಿಕೆ  

ಹಟ್ಟೂಷ್, ಶೆಬನ್ಯ, ಮಲ್ಲೂಕ್,


ಬೆನ್ಯಾಮೀನ್ ಮತ್ತು ಹಷ್ಷೂಬ್ ತಮ್ಮ ತಮ್ಮ ಸ್ವಂತ ಮನೆಗಳ ಮುಂದಿದ್ದ ಭಾಗವನ್ನು ಕಟ್ಟಿದರು, ಹಾಗೆಯೇ ಮಾಸೇಯನ ಮಗನಾದ ಅಜರ್ಯನು ತನ್ನ ಮನೆ ಮುಂದಿದ್ದ ಗೋಡೆಯನ್ನು ಕಟ್ಟಿದನು.


ಅರ್ಧ ಜೆರುಸಲೇಮಿನ ರಾಜ್ಯಪಾಲನಾಗಿದ್ದ ಹೂರನ ಮಗನಾದ ರೆಫಾಯನು ಮುಂದಿನ ಭಾಗವನ್ನು ಕಟ್ಟಿ ಮುಗಿಸಿದನು.


ಹಾರೀಮನ ಮಗನಾದ ಮಲ್ಕೀಯನು, ಪಹತ್‌ಮೋವಾಬನ ಮಗನಾದ ಹಷ್ಷೂಬನು ಅಲ್ಲಿಂದಾಚೆಗೆ ಕಟ್ಟಿದರು. ಅವರು ಒಲೆಬುರುಜನ್ನು ಸಹ ಕಟ್ಟಿದರು.


ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.


ಹಾರೀಮ್, ಮೆರೇಮೋತ್, ಓಬದ್ಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು