ನೆಹೆಮೀಯ 3:2 - ಪರಿಶುದ್ದ ಬೈಬಲ್2 ಯಾಜಕರು ಕಟ್ಟಿನಿಲ್ಲಿಸಿದ್ದ ಸ್ಥಳದಿಂದ ಜೆರಿಕೊದವರು ಗೋಡೆ ಕಟ್ಟಿದರು, ಜೆರಿಕೊದವರು ಕಟ್ಟಿ ನಿಲ್ಲಿಸಿದ್ದ ಸ್ಥಳದಿಂದ ಇಮ್ರಿಯ ಮಗನಾದ ಜಕ್ಕೂರನು ಗೋಡೆ ಕಟ್ಟಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಯೆರಿಕೋವಿನವರು; ನಂತರ ಇಮ್ರಿಯನ ಮಗನಾದ ಜಕ್ಕೂರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಜೆರಿಕೋವಿನವರು; ಆಚೆಗೆ ಇಮ್ರಿಯ ಮಗನಾದ ಜಕ್ಕೂರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಯೆರಿಕೋವಿನವರು; ಆಚೆಗೆ ಇವ್ರಿುಯ ಮಗನಾದ ಜಕ್ಕೂರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಯೆರಿಕೋವಿನವರು, ನಂತರ ಇಮ್ರಿಯ ಮಗನಾದ ಜಕ್ಕೂರನು. ಅಧ್ಯಾಯವನ್ನು ನೋಡಿ |