Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:22 - ಪರಿಶುದ್ದ ಬೈಬಲ್‌

22 ಆ ಪ್ರಾಂತ್ಯದಲ್ಲಿ ವಾಸಿಸಿದ್ದ ಯಾಜಕರು ಸೇರಿ ಮುಂದಿನ ಭಾಗವನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮುಂದಿನ ಭಾಗವನ್ನು ಜೀರ್ಣೋದ್ಧಾರ ಮಾಡಿದವರು ಯೊರ್ದನ್ ಹೊಳೆಯ ತಗ್ಗಿನಲ್ಲಿ ವಾಸಿಸುತ್ತಿದ್ದ ಯಾಜಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಮುಂದಿನ ಭಾಗವನ್ನು ಕಟ್ಟಿದವರು ಜೋರ್ಡನ್ ನದಿಯ ಕಣಿವೆಯಲ್ಲಿ ವಾಸಿಸುತ್ತಿದ್ದ ಯಾಜಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮುಂದಿನ ಭಾಗವನ್ನು ಜೀರ್ಣೋದ್ಧಾರಮಾಡಿದವರು ಯೊರ್ದನ್ ಹೊಳೆಯ ತಗ್ಗಿನಲ್ಲಿ ವಾಸಿಸುತ್ತಿದ್ದ ಯಾಜಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮುಂದಿನ ಭಾಗವನ್ನು ಜೀರ್ಣೋದ್ಧಾರ ಮಾಡಿದವರು ಸುತ್ತಲಿನ ಪ್ರದೇಶದ ಯಾಜಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:22
4 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ಸುತ್ತ ಮುತ್ತಲಿದ್ದ ಗಾಯಕರೂ ಒಟ್ಟಾಗಿ ಸೇರುತ್ತಿದ್ದರು. ಅವರು ನೆಟೋಫ, ಬೇತ್ಹ, ಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್ ಎಂಬ ಪಟ್ಟಣಗಳಿಂದ ಬಂದವರಾಗಿದ್ದರು. ಜೆರುಸಲೇಮಿನ ಸುತ್ತಲೂ ಗಾಯಕರು ಸಣ್ಣಸಣ್ಣ ಗ್ರಾಮಗಳನ್ನು ಕಟ್ಟಿಕೊಂಡು ವಾಸವಾಗಿದ್ದರು.


ಸನ್ಬಲ್ಲಟನು ಮತ್ತು ಗೆಷೆಮನು ನನಗೆ ಒಂದು ಸಂದೇಶವನ್ನು ಕಳುಹಿಸಿ, “ನೆಹಮೀಯನೇ, ನಾವು ಓನೋ ಬಯಲಿನಲ್ಲಿರುವ ಹಕ್ಕೆಫಿರೀಮ್ ಎಂಬ ಪಟ್ಟಣದಲ್ಲಿ ಭೇಟಿಯಾಗೋಣ” ಎಂದು ಬರೆದಿದ್ದರು. ಓನೋ ಬಯಲಿನಲ್ಲಿ ನನಗೆ ಅವರು ಕೇಡು ಮಾಡಬೇಕೆಂದಿದ್ದರು.


ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಎಲ್ಯಾಷೀಬನ ಮನೆ ಮುಂದಿನ ಬಾಗಿಲಿನಿಂದ ಆ ಮನೆಯ ಕೊನೆಯತನಕ ಗೋಡೆಯನ್ನು ಕಟ್ಟಿದನು.


ಬೆನ್ಯಾಮೀನ್ ಮತ್ತು ಹಷ್ಷೂಬ್ ತಮ್ಮ ತಮ್ಮ ಸ್ವಂತ ಮನೆಗಳ ಮುಂದಿದ್ದ ಭಾಗವನ್ನು ಕಟ್ಟಿದರು, ಹಾಗೆಯೇ ಮಾಸೇಯನ ಮಗನಾದ ಅಜರ್ಯನು ತನ್ನ ಮನೆ ಮುಂದಿದ್ದ ಗೋಡೆಯನ್ನು ಕಟ್ಟಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು