ನೆಹೆಮೀಯ 3:27 - ಪರಿಶುದ್ದ ಬೈಬಲ್27 ತೆಕೋವದವರು ಉಳಿದ ಆ ಭಾಗವನ್ನು ಅಂದರೆ ದೊಡ್ಡ ಬುರುಜಿನಿಂದ ಹಿಡಿದು ಓಫೇಲ್‌ಗೋಡೆಯ ತನಕ ಮುಂದುವರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ದೊಡ್ಡ ಮೂಲೆ ಗೋಪುರದ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆ ದೊಡ್ಡ ಮೂಲೆಬುರುಜಿನ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ದುರಸ್ತಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆ ದೊಡ್ಡ ಮೂಲೆಬುರುಜಿನ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆ ದೊಡ್ಡ ಮೂಲೆ ಬುರುಜಿನ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರ ಮಾಡಿದರು. ಅಧ್ಯಾಯವನ್ನು ನೋಡಿ |