ನೆಹೆಮೀಯ 3:28 - ಪರಿಶುದ್ದ ಬೈಬಲ್28 ಯಾಜಕರು ಕುದುರೆಬಾಗಿಲಿನ ಮೇಲಿನ ಭಾಗವನ್ನು ಕಟ್ಟಿದರು. ಪ್ರತಿಯೊಬ್ಬ ಯಾಜಕನು ತನ್ನ ಮನೆ ಮುಂದಿದ್ದ ಭಾಗವನ್ನು ರಿಪೇರಿಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಯಾಜಕರು ಕುದುರೆ ಬಾಗಿಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಯಾಜಕರು ಕುದುರೆಬಾಗಿಲಿನ ಆಚೆ ದಿಣ್ಣೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಸರಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಯಾಜಕರು ಕುದುರೆಬಾಗಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಯಾಜಕರು ಕುದುರೆ ಬಾಗಿಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರ ಮಾಡಿದರು. ಅಧ್ಯಾಯವನ್ನು ನೋಡಿ |