ನೆಹೆಮೀಯ 3:31 - ಪರಿಶುದ್ದ ಬೈಬಲ್31 ವರ್ತಕರ ಮತ್ತು ಆಲಯದ ಸೇವಕರ ಮನೆಗಳ ತನಕದ ಭಾಗವನ್ನು ಮಲ್ಕೀಯನು ರಿಪೇರಿ ಮಾಡಿದನು. ಇದು, “ತನಿಕೆ” ಎಂಬ ಬಾಗಿಲಿನ ಎದುರಿನಲ್ಲಿತ್ತು. ಮೂಲೆಗೋಡೆಯ ಮೇಲಿರುವ ಕೋಣಿಯ ತನಕದ ಭಾಗವನ್ನು ಅಕ್ಕಸಾಲಿಗನಾದ ಮಲ್ಕೀಯನು ರಿಪೇರಿ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಇನ್ನೂ ಮುಂದಕ್ಕೆ ಅಕ್ಕಸಾಲಿಗರ ಮಲ್ಕೀಯ. ಇವನು ಸೈನ್ಯದವರು ಸೇರಿಬರುವ ಬಾಗಿಲಿನೆದುರಿನಲ್ಲಿರುವ ದೇವಾಲಯದ ಸೇವಕರ ಮತ್ತು ವರ್ತಕರ ಕೇರಿಯ ವರೆಗೂ ಮತ್ತು ಮೂಲೆಯುಪ್ಪರಿಗೆಯವರೆಗೂ ಜೀರ್ಣೋದ್ಧಾರ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಇನ್ನೂ ಮುಂದಕ್ಕೆ ಅಕ್ಕಸಾಲಿಗರ ಮಲ್ಕೀಯ; ಇವನು ದಂಡುಕೂಡುವ ಬಾಗಿಲಿನ ಎದುರಿನಲ್ಲಿರುವ ದೇವಸ್ಥಾನ ಪರಿಚಾರಕರ ಮತ್ತು ವರ್ತಕರ ಕೇರಿಯವರೆಗೂ ಮೂಲೆಯುಪ್ಪರಿಗೆಯವರೆಗೂ ದುರಸ್ತಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಇನ್ನೂ ಮುಂದಕ್ಕೆ ಅಕ್ಕಸಾಲಿಗರ ಮಲ್ಕೀಯ; ಇವನು ದಂಡುಕೂಡುವ ಬಾಗಲಿನೆದುರಿನಲ್ಲಿರುವ ದೇವಸ್ಥಾನದಾಸರ ಮತ್ತು ವರ್ತಕರ ಕೇರಿಯವರೆಗೂ ಮೂಲೆಯುಪ್ಪರಿಗೆಯವರೆಗೂ ಜೀರ್ಣೋದ್ಧಾರ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಇನ್ನೂ ಮುಂದಕ್ಕೆ ಅಕ್ಕಸಾಲಿಗರ ಮಲ್ಕೀಯ, ಇವನು ದಂಡು ಕೊಡುವ ಬಾಗಿಲಿನೆದುರಿನಲ್ಲಿರುವ ದೇವಾಲಯದ ಸೇವಕರ ಮತ್ತು ವರ್ತಕರ ಕೇರಿಯವರೆಗೂ ಮೂಲೆಯುಪ್ಪರಿಗೆಯವರೆಗೂ ಜೀರ್ಣೋದ್ಧಾರ ಮಾಡಿದನು. ಅಧ್ಯಾಯವನ್ನು ನೋಡಿ |