ನೆಹೆಮೀಯ 3:32 - ಪರಿಶುದ್ದ ಬೈಬಲ್32 ಅಕ್ಕಸಾಲಿಗರು ಮತ್ತು ವರ್ತಕರು ಸೇರಿ ಗೋಡೆ ಮೇಲಿರುವ ಕೋಣಿಯಿಂದ ಹಿಡಿದು, “ಕುರಿ” ಎಂಬ ಬಾಗಿಲಿನ ತನಕದ ಗೋಡೆಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಈ ಮೂಲೆಯುಪ್ಪರಿಗೆಗೂ ಕುರಿಬಾಗಿಲಿಗೂ ಮಧ್ಯದಲ್ಲಿದ್ದ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಅಕ್ಕಸಾಲಿಗರು ಮತ್ತು ವರ್ತಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಈ ಮೂಲೆಯುಪ್ಪರಿಗೆಗೂ ಕುರಿಬಾಗಿಲಿಗೂ ನಡುವೆಯಿದ್ದ ಗೋಡೆಯನ್ನು ಸರಿಮಾಡಿದವರು ಅಕ್ಕಸಾಲಿಗರು ಹಾಗು ವರ್ತಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಈ ಮೂಲೆಯುಪ್ಪರಿಗೆಗೂ ಕುರಿಬಾಗಲಿಗೂ ಮಧ್ಯದಲ್ಲಿದ್ದ ಗೋಡೆಯನ್ನು ಜೀರ್ಣೋದ್ಧಾರಮಾಡಿದವರು ಅಕ್ಕಸಾಲಿಗರು, ವರ್ತಕರು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಈ ಮೂಲೆಯುಪ್ಪರಿಗೆಗೂ, ಕುರಿ ಬಾಗಿಲಿಗೂ ಮಧ್ಯದಲ್ಲಿದ್ದ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಅಕ್ಕಸಾಲಿಗರು, ವರ್ತಕರು ಇವರೇ. ಅಧ್ಯಾಯವನ್ನು ನೋಡಿ |