ನೆಹೆಮೀಯ 4:21 - ಪರಿಶುದ್ದ ಬೈಬಲ್21 ಹೀಗೆ ನಾವು ಗೋಡೆ ಕಟ್ಟುವ ಕಾರ್ಯವನ್ನು ಮುಂದುವರಿಸಿದೆವು. ಅರ್ಧ ಜನರು ಭರ್ಜಿಗಳನ್ನು ಹಿಡಿದುಕೊಂಡರು. ಮುಂಜಾನೆಯ ಸೂರ್ಯನ ಕಿರಣ ಬೀಳುವ ಹೊತ್ತಿನಿಂದ ಹಿಡಿದು ರಾತ್ರಿ ನಕ್ಷತ್ರಗಳು ಕಾಣುವ ತನಕ ನಾವು ಕೆಲಸದಲ್ಲಿ ನಿರತರಾಗಿರುತ್ತಿದ್ದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸ ಮಾಡುತ್ತಿದ್ದೆವು. ನನ್ನ ಸೇವಕರಲ್ಲಿ ಅರ್ಧ ಮಂದಿ ಬರ್ಜಿಯನ್ನು ಹಿಡಿದುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸಮಾಡುತ್ತಿದ್ದೆವು; ನನ್ನ ಸೇವಕರಲ್ಲಿ ಅರ್ಧಮಂದಿ ಬರ್ಜಿ ಹಿಡಿದುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸ ಮಾಡುತ್ತಿದ್ದೆವು; [ನನ್ನ ಸೇವಕರಲ್ಲಿ] ಅರ್ಧ ಮಂದಿ ಬರ್ಜಿ ಹಿಡಿದುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸ ಮಾಡುತ್ತಿದ್ದೆವು. ನನ್ನ ಸೇವಕರಲ್ಲಿ ಅರ್ಧಮಂದಿ ಭರ್ಜಿ ಹಿಡಿದುಕೊಂಡಿದ್ದರು. ಅಧ್ಯಾಯವನ್ನು ನೋಡಿ |