ನೆಹೆಮೀಯ 6:5 - ಪರಿಶುದ್ದ ಬೈಬಲ್5 ಐದನೆಯ ಸಾರಿ ಸನ್ಬಲ್ಲಟನು ತನ್ನ ಸೇವಕನೊಂದಿಗೆ ಮುದ್ರೆಯಿಂದ ಮುಚ್ಚಲ್ಪಡದ ಪತ್ರವನ್ನು ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ತೆರೆದಿರುವ ಒಂದು ಪತ್ರವನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರ ಮುಚ್ಚದಿದ್ದ ಒಂದು ಪತ್ರವನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ಮುಚ್ಚದಿರುವ ಒಂದು ಪತ್ರವನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಐದನೆಯ ಸಾರಿ ಸನ್ಬಲ್ಲಟನು ತನ್ನ ದೂತನ ಕೈಯಲ್ಲಿ ಮುಚ್ಚದಿದ್ದ ಒಂದು ಪತ್ರವನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿ |
ಅದರಲ್ಲಿ, “ಒಂದು ಸುದ್ದಿಯು ಹರಡುತ್ತಲಿದೆ. ಎಲ್ಲಾ ಕಡೆಗಳಲ್ಲಿ ಜನರು ಅದರ ವಿಷಯವಾಗಿ ಮಾತಾಡುತ್ತಿದ್ದಾರೆ. ಆ ಸುದ್ದಿಯು ಸತ್ಯವೆಂದು ಗೆಷೆಮನು ನನಗೆ ಹೇಳಿದನು. ನೀನು ಮತ್ತು ಯೆಹೂದ್ಯರು ಅರಸನಿಗೆ ವಿರುದ್ಧವಾಗಿ ದಂಗೆ ಏಳಲು ಯೋಚಿಸುತ್ತಿದ್ದೀರೆಂಬ ವದಂತಿ ಇದೆ. ಅದಕ್ಕೋಸ್ಕರವಾಗಿಯೇ ನೀವು ಕೋಟೆಗೋಡೆಯನ್ನು ಕಟ್ಟುತ್ತಿದ್ದೀರಿ. ನೀನು ಯೆಹೂದ್ಯರ ಅರಸನಾಗುವೆ ಎಂದೂ ಜನರಲ್ಲಿ ಸುದ್ದಿ ಹಬ್ಬಿದೆ.