Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:11 - ಪರಿಶುದ್ದ ಬೈಬಲ್‌

11 ಪಹತ್ ಮೋವಾಬಿನವರಾದ ಯೇಷೂವನ ಮತ್ತು ಯೋವಾಬನ ಸಂತಾನದವರು 2,818

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬನ ಸಂತಾನದವರು - 2,818.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪಹತ್‍ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು - 2818

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಪಹತ್‍ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು 2818

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೇಷೂವ, ಯೋವಾಬ್ ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ವಂಶಜರು 2,818 ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:11
6 ತಿಳಿವುಗಳ ಹೋಲಿಕೆ  

ಯೇಷೂವ ಮತ್ತು ಯೋವಾಬನ ಕುಟುಂಬದ ಪಹತ್ ಮೋವಾಬಿನ ಸಂತತಿಯವರು 2,812


ಒಡಂಬಡಿಕೆಗೆ ಸಹಿ ಹಾಕಿದ ನಾಯಕರುಗಳು: ಪರೋಷ್, ಪಹತ್‌ಮೋವಾಬ್, ಏಲಾಮ್, ಜತ್ತೂ, ಬಾನೀ,


ಆ ಸಮಯಕ್ಕೋಸ್ಕರವೇ ಕಟ್ಟಿದ ಮರದ ವೇದಿಕೆಯ ಮೇಲೆ ಎಜ್ರನು ನಿಂತಿದ್ದನು. ಅವನ ಬಲಬದಿಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ ಮತ್ತು ಮಾಸೇಯ; ಎಡಬದಿಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ ಮತ್ತು ಮೆಷುಲ್ಲಾಮ್ ನಿಂತಿದ್ದರು.


ಹಾರೀಮನ ಮಗನಾದ ಮಲ್ಕೀಯನು, ಪಹತ್‌ಮೋವಾಬನ ಮಗನಾದ ಹಷ್ಷೂಬನು ಅಲ್ಲಿಂದಾಚೆಗೆ ಕಟ್ಟಿದರು. ಅವರು ಒಲೆಬುರುಜನ್ನು ಸಹ ಕಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು