ನ್ಯಾಯಸ್ಥಾಪಕರು 1:34 - ಪರಿಶುದ್ದ ಬೈಬಲ್34 ಅಮೋರಿಯರು ದಾನ್ ಕುಲದವರನ್ನು ಬೆಟ್ಟಪ್ರದೇಶದಲ್ಲಿಯೇ ವಾಸಿಸುವಂತೆ ಮಾಡಿದರು. ಅಮೋರಿಯರು ಕಣಿವೆಗೆ ಬರಲು ಅವಕಾಶ ಕೊಡಲಿಲ್ಲವಾದ್ದರಿಂದ ದಾನ್ ಕುಲದವರು ಬೆಟ್ಟಪ್ರದೇಶದಲ್ಲಿಯೇ ಉಳಿಯಬೇಕಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅಮೋರಿಯರು ದಾನ್ಯರನ್ನು ತಗ್ಗಿನಲ್ಲಿ ಇಳಿಯಗೊಡದೆ, ಬೆಟ್ಟಗಳಿಗೆ ಓಡಿಸಿಬಿಟ್ಟರು ಅಧ್ಯಾಯವನ್ನು ನೋಡಿ |