ನ್ಯಾಯಸ್ಥಾಪಕರು 1:36 - ಪರಿಶುದ್ದ ಬೈಬಲ್36 ಅಮೋರಿಯರ ಪ್ರದೇಶವು ಸ್ಕಾರ್ಪಿಯನ್ ಕಣಿವೆಯಿಂದ ಸೇಲಾದವರೆಗೆ ಮತ್ತು ಸೇಲಾದಿಂದ ಮುಂದೆ ಬೆಟ್ಟಪ್ರದೇಶಗಳವರೆಗೆ ಹಬ್ಬಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅಮೋರಿಯರ ಮೇರೆಯು ಅಕ್ರಬ್ಬೀಮ್ ಮೇಲುದಿಣ್ಣೆಯಿಂದ ಸೇಲಾ ಊರಿನಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅಮೋರಿಯರ ಮೇರೆಯು ಅಕ್ರಬ್ಬೀಮ್ ಕಣಿವೆಯಲ್ಲಿರುವ ಬಂಡೆಯಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅಮೋರಿಯರ ಮೇರೆಯು ಅಕ್ರಬ್ಬೀಮ್ ಕಣಿವೆಯಲ್ಲಿರುವ ಬಂಡೆಯಿಂದ ಮೇಲಕ್ಕೆ ವಿಸ್ತರಿಸಿಕೊಂಡಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಹೀಗೆ ಅಮೋರಿಯರ ಮೇರೆಯು ಅಕ್ರಬ್ಬೀಮನ್ನು ಹಿಡಿದು ಸೆಲ ಬಂಡೆಯಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ. ಅಧ್ಯಾಯವನ್ನು ನೋಡಿ |