ನ್ಯಾಯಸ್ಥಾಪಕರು 10:2 - ಪರಿಶುದ್ದ ಬೈಬಲ್2 ತೋಲನು ಇಪ್ಪತ್ತಮೂರು ವರ್ಷಗಳವರೆಗೆ ಇಸ್ರೇಲರ ನ್ಯಾಯಾಧೀಶನಾಗಿದ್ದನು. ಆಮೇಲೆ ತೋಲನು ಮರಣಹೊಂದಿದನು. ಶಾಮೀರಿನಲ್ಲಿ ಅವನ ಸಮಾಧಿ ಮಾಡಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಪ್ಪತ್ತಮೂರು ವರ್ಷಗಳವರೆಗೆ ಇಸ್ರಾಯೇಲರನ್ನು ಪಾಲಿಸಿದ ನಂತರ, ಅವನು ಸತ್ತು ಶಾಮೀರಿನಲ್ಲಿ ಹೂಣಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಪ್ಪತ್ತಮೂರು ವರ್ಷಗಳವರೆಗೆ ಇಸ್ರಯೇಲರನ್ನು ಪಾಲಿಸಿದ ನಂತರ ಸತ್ತು ಸಮಾಧಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಪ್ಪತ್ತಮೂರು ವರುಷಗಳವರೆಗೆ ಇಸ್ರಾಯೇಲ್ಯರನ್ನು ಪಾಲಿಸಿದನಂತರ ಸತ್ತು ಶಾಮೀರಿನಲ್ಲಿ ಹೂಣಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇಸ್ರಾಯೇಲಿಗೆ ಇಪ್ಪತ್ಮೂರು ವರುಷ ನ್ಯಾಯ ತೀರಿಸಿದ ತರುವಾಯ, ಅವನು ಮರಣಹೊಂದಿ ಶಾಮೀರಲ್ಲಿ ಸಮಾಧಿಯಾದನು. ಅಧ್ಯಾಯವನ್ನು ನೋಡಿ |