Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:14 - ಪರಿಶುದ್ದ ಬೈಬಲ್‌

14 ಯೆಫ್ತಾಹನ ದೂತರು ಈ ಸಂದೇಶವನ್ನು ಯೆಫ್ತಾಹನಿಗೆ ಮುಟ್ಟಿಸಿದರು. ಆಗ ಯೆಫ್ತಾಹನು ಮತ್ತೊಮ್ಮೆ ಅಮ್ಮೋನಿಯರ ಅರಸನಲ್ಲಿಗೆ ದೂತರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಯೆಫ್ತಾಹನು ತಿರುಗಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:14
6 ತಿಳಿವುಗಳ ಹೋಲಿಕೆ  

ಅವನು ಕೆಟ್ಟದ್ದನ್ನು ಮಾಡದೆ ಒಳ್ಳೆಯದನ್ನೇ ಮಾಡಲಿ. ಅವನು ಶಾಂತಿಯನ್ನು ಎದುರುನೋಡುತ್ತಾ ಅದನ್ನು ಪಡೆಯಲು ಪ್ರಯತ್ನಿಸಲಿ.


ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.


ಎಲ್ಲಾ ಜನರೊಂದಿಗೆ ಶಾಂತಿಯಿಂದ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಪ್ರಯತ್ನಿಸಿರಿ.


ಶಾಂತಿ ನೆಲೆಸಿರಲಿ ಎಂದು ನಾನು ಹೇಳಿದರೂ ಅವರು ಯುದ್ಧವನ್ನೇ ಇಷ್ಟಪಡುತ್ತಾರೆ.


ಅಮ್ಮೋನಿಯರ ಅರಸನು ಯೆಫ್ತಾಹನ ದೂತರಿಗೆ, “ಇಸ್ರೇಲರು ಈಜಿಪ್ಟಿನಿಂದ ಬಂದಾಗ ನಮ್ಮ ಪ್ರದೇಶವನ್ನು ತೆಗೆದುಕೊಂಡರು; ಆದ್ದರಿಂದ ಈಗ ನಾವು ಇಸ್ರೇಲರೊಂದಿಗೆ ಯುದ್ಧ ಮಾಡುತ್ತಿದ್ದೇವೆ. ಅವರು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೂ ಜೋರ್ಡನ್ ನದಿಯವರೆಗಿನ ಭೂಮಿಯನ್ನೂ ತೆಗೆದುಕೊಂಡಿದ್ದಾರೆ. ಈಗ ನಮ್ಮ ಭೂಮಿಯನ್ನು ನಮಗೆ ಶಾಂತಿಯಿಂದ ಹಿಂದಿರುಗಿಸಬೇಕು” ಎಂದನು.


ಅವರು ಈ ಸಂದೇಶವನ್ನು ತೆಗೆದುಕೊಂಡು ಹೋದರು: “ಯೆಫ್ತಾಹನು ಹೇಳುವುದೇನೆಂದರೆ: ಇಸ್ರೇಲರು ಮೋವಾಬ್ಯರ ಪ್ರದೇಶವನ್ನಾಗಲಿ ಅಮ್ಮೋನಿಯರ ಪ್ರದೇಶವನ್ನಾಗಲಿ ತೆಗೆದುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು