Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:16 - ಪರಿಶುದ್ದ ಬೈಬಲ್‌

16 ಇಸ್ರೇಲರು ಈಜಿಪ್ಟನ್ನು ಬಿಟ್ಟುಬಂದ ಮೇಲೆ ಅರಣ್ಯ ಮಾರ್ಗವಾಗಿ ಕೆಂಪುಸಮುದ್ರಕ್ಕೆ ಹೋದರು. ತರುವಾಯ ಅವರು ಕಾದೇಶಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ಐಗುಪ್ತವನ್ನು ಬಿಟ್ಟನಂತರ ಅರಣ್ಯದಲ್ಲಿ ಸಂಚರಿಸಿ, ಕೆಂಪು ಸಮುದ್ರಕ್ಕೂ ಅನಂತರ ಕಾದೇಶಿಗೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರು ಈಜಿಪ್ಟರ ನಾಡನ್ನು ಬಿಟ್ಟ ನಂತರ ಮರುಭೂಮಿಯಲ್ಲಿ ಸಂಚರಿಸಿ ಕೆಂಪುಸಮುದ್ರಕ್ಕೂ ಅನಂತರ ಕಾದೇಶಿಗೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು ಐಗುಪ್ತವನ್ನು ಬಿಟ್ಟನಂತರ ಅರಣ್ಯದಲ್ಲಿ ಸಂಚರಿಸಿ ಕೆಂಪುಸಮುದ್ರಕ್ಕೂ ಅನಂತರ ಕಾದೇಶಿಗೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಇಸ್ರಾಯೇಲು ಈಜಿಪ್ಟಿನಿಂದ ಬರುವಾಗ, ಮರುಭೂಮಿಯಲ್ಲಿ ಕೆಂಪು ಸಮುದ್ರದವರೆಗೆ ನಡೆದು ಕಾದೇಶಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:16
9 ತಿಳಿವುಗಳ ಹೋಲಿಕೆ  

ಆದರೆ ನೀವು ಹಿಂತಿರುಗಿ ಕೆಂಪುಸಮುದ್ರಕ್ಕೆ ಹೋಗುವ ಮರುಭೂಮಿಯ ಮಾರ್ಗದಲ್ಲಿ ಹೋಗಬೇಕು.’


ಅಮಾಲೇಕ್ಯರೂ ಕಾನಾನ್ಯರೂ ಆ ಕಣಿವೆಯಲ್ಲಿ ವಾಸವಾಗಿದ್ದಾರೆ. ಆದ್ದರಿಂದ ಕೆಂಪುಸಮುದ್ರಕ್ಕೆ ಹೋಗುವ ದಾರಿಯ ಮೂಲಕ ಮರುಭೂಮಿಗೆ ಮರಳಿ ಪ್ರಯಾಣ ಮಾಡಬೇಕು” ಎಂದು ಹೇಳಿದನು.


ಮೊದಲನೆಯ ತಿಂಗಳಲ್ಲಿ ಇಡೀ ಇಸ್ರೇಲ್ ಸಮುದಾಯವು ಚಿನ್ ಮರುಭೂಮಿಗೆ ಬಂದಿತು. ಅವರು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಸತ್ತಳು. ಆಕೆಯ ಶವವನ್ನು ಅಲ್ಲಿ ಸಮಾಧಿ ಮಾಡಲಾಯಿತು.


ಇಸ್ರೇಲರು ಪಾರಾನ್ ಮರುಭೂಮಿಯ ಕಾದೇಶಿನಲ್ಲಿ ತಂಗಿದ್ದರು. ಅವರು ನೋಡಿದ್ದರ ಬಗ್ಗೆ ಎಲ್ಲವನ್ನು ಮೋಶೆಗೂ ಆರೋನನಿಗೂ ಎಲ್ಲಾ ಇಸ್ರೇಲರಿಗೂ ತಿಳಿಸಿದರು. ಅವರು ಕಾನಾನ್ ದೇಶದಿಂದ ತಂದ ಹಣ್ಣುಗಳನ್ನು ತೋರಿಸಿದರು.


ಹೀಗೆ ನೀವು ಕಾದೇಶಿನಲ್ಲಿ ತುಂಬ ದಿನಗಳನ್ನು ಕಳೆದಿರುವಿರಿ.


ಆ ಬಳಿಕ ರಾಜ ಕೆದೊರ್ಲಗೋಮರನು ಉತ್ತರದ ಕಡೆಗೆ ತಿರುಗಿ ಕಾದೇಶ್ ಎನ್ನುವ ಎನ್ಮಿಷ್ಪಾಟಿಗೆ ಬಂದು ಎಲ್ಲಾ ಅಮಾಲೇಕ್ಯರನ್ನು ಸೋಲಿಸಿದನು. ಇದಲ್ಲದೆ ಅವನು ಹಚಚೋನ್‌ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನು ಸೋಲಿಸಿದನು.


ಯೆಹೋವನ ಜನರನ್ನು ಈ ಮರುಭೂಮಿಗೆ ಯಾಕೆ ಕರೆದುಕೊಂಡು ಬಂದೆ? ನಾವು ಮತ್ತು ನಮ್ಮ ಪ್ರಾಣಿಗಳು ಇಲ್ಲಿ ಸಾಯಬೇಕೆಂದು ನೀನು ಇಚ್ಛಿಸುತ್ತೀಯೋ?


ಅವರು ಈ ಸಂದೇಶವನ್ನು ತೆಗೆದುಕೊಂಡು ಹೋದರು: “ಯೆಫ್ತಾಹನು ಹೇಳುವುದೇನೆಂದರೆ: ಇಸ್ರೇಲರು ಮೋವಾಬ್ಯರ ಪ್ರದೇಶವನ್ನಾಗಲಿ ಅಮ್ಮೋನಿಯರ ಪ್ರದೇಶವನ್ನಾಗಲಿ ತೆಗೆದುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು