ನ್ಯಾಯಸ್ಥಾಪಕರು 11:22 - ಪರಿಶುದ್ದ ಬೈಬಲ್22 ಇಸ್ರೇಲರು ಅಮೋರಿಯರ ಎಲ್ಲ ಪ್ರದೇಶವನ್ನು ತೆಗೆದುಕೊಂಡರು. ಆ ಪ್ರದೇಶವು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೂ ಅರಣ್ಯದಿಂದ ಜೋರ್ಡನ್ ನದಿಯವರೆಗೂ ಹಬ್ಬಿಕೊಂಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹೀಗೆ ಇಸ್ರಾಯೇಲರು ಅರ್ನೋನಿನಿಂದ ಯಬ್ಬೋಕಿನವರೆಗೂ, ಅರಣ್ಯದಿಂದ ಯೊರ್ದನಿನವರೆಗೂ ಇದ್ದ ಅಮೋರಿಯರ ಪ್ರಾಂತ್ಯವನ್ನೆಲ್ಲಾ ವಶಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಹೀಗೆ ಇಸ್ರಯೇಲರು ಅರ್ನೋನಿನಿಂದ ಯಬ್ಬೋಕಿನವರೆಗೂ ಇದ್ದ ಅಮೋರಿಯರ ಪ್ರಾಂತ್ಯವನ್ನೆಲ್ಲಾ ವಶಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹೀಗೆ ಇಸ್ರಾಯೇಲ್ಯರು ಅರ್ನೋನಿನಿಂದ ಯಬ್ಬೋಕಿನವರೆಗೂ ಅರಣ್ಯದಿಂದ ಯೊರ್ದನಿನವರೆಗೂ ಇದ್ದ ಅಮೋರಿಯರ ಪ್ರಾಂತವನ್ನೆಲ್ಲಾ ವಶಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅರ್ನೋನಿನಿಂದ ಯಬ್ಬೋಕಿನವರೆಗೂ, ಮರುಭೂಮಿಯಿಂದ ಯೊರ್ದನಿನವರೆಗೂ ಇರುವ ಅಮೋರಿಯರ ಮೇರೆಯಾದ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಅಧ್ಯಾಯವನ್ನು ನೋಡಿ |