ನ್ಯಾಯಸ್ಥಾಪಕರು 11:23 - ಪರಿಶುದ್ದ ಬೈಬಲ್23 “ಇಸ್ರೇಲರ ದೇವರಾದ ಯೆಹೋವನು ಅಮೋರಿಯರನ್ನು ಅವರ ದೇಶದಿಂದ ಬಲವಂತವಾಗಿ ಹೊರಗಟ್ಟಿ ಆ ಪ್ರದೇಶವನ್ನು ಇಸ್ರೇಲರಿಗೆ ಕೊಟ್ಟನು. ಈಗ ಇಸ್ರೇಲರು ಈ ಪ್ರದೇಶವನ್ನು ಬಿಡುವಂತೆ ನೀನು ಮಾಡಬಹುದೆಂದು ತಿಳಿದುಕೊಂಡಿರುವಿಯಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇಸ್ರಾಯೇಲರ ದೇವರಾದ ಯೆಹೋವನು ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಇಸ್ರಯೇಲರ ದೇವರಾದ ಸರ್ವೇಶ್ವರ ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇಸ್ರಾಯೇಲ್‍ದೇವರಾದ ಯೆಹೋವನು ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವದು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಅಮೋರಿಯರನ್ನು ತಮ್ಮ ಜನರಾದ ಇಸ್ರಾಯೇಲಿನ ಮುಂದೆ ಹೊರಡಿಸಿರುವಾಗ, ನೀನು ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿಯೋ? ಅಧ್ಯಾಯವನ್ನು ನೋಡಿ |