ನ್ಯಾಯಸ್ಥಾಪಕರು 11:25 - ಪರಿಶುದ್ದ ಬೈಬಲ್25 ಚಿಪ್ಪೋರನ ಮಗನಾದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಮೋವಾಬ್ ದೇಶದ ರಾಜನಾಗಿದ್ದನು. ಅವನು ಇಸ್ರೇಲರ ಸಂಗಡ ಎಂದಾದರೂ ವಿವಾದ ಮಾಡಿದನೋ? ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಇಸ್ರಾಯೇಲರೊಡನೆ ಎಂದಾದರೂ ವಿವಾದಮಾಡಿದನೋ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ಬಾಲಾಕನಿಗಿಂತ ನೀನು ಹೆಚ್ಚಿನವನೇ? ಅವನು ಇಸ್ರಯೇಲರೊಡನೆ ಎಂದಾದರೂ ವಿವಾದಮಾಡಿದನೇ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಇಸ್ರಾಯೇಲ್ಯರೊಡನೆ ಎಂದಾದರೂ ವಿವಾದಮಾಡಿದನೋ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಈಗ ಚಿಪ್ಪೋರನ ಮಗ ಮೋವಾಬಿನ ಅರಸ ಬಾಲಾಕನಿಗಿಂತ ಯಾವುದರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿಗೆ ವಿರೋಧವಾಗಿ ಎಂದಾದರೂ ವಿವಾದ ಮಾಡಿದನೋ ಅಥವಾ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನೋ? ಅಧ್ಯಾಯವನ್ನು ನೋಡಿ |