ನ್ಯಾಯಸ್ಥಾಪಕರು 11:38 - ಪರಿಶುದ್ದ ಬೈಬಲ್38 ಯೆಫ್ತಾಹನು, “ಹೋಗು, ಹಾಗೆಯೇ ಮಾಡು” ಎಂದನು. ಯೆಫ್ತಾಹನು ಅವಳನ್ನು ಎರಡು ತಿಂಗಳುಗಳವರೆಗೆ ಕಳುಹಿಸಿಕೊಟ್ಟನು. ಯೆಫ್ತಾಹನ ಮಗಳು ಮತ್ತು ಆಕೆಯ ಗೆಳತಿಯರು ಬೆಟ್ಟಪ್ರದೇಶದಲ್ಲಿ ವಾಸಮಾಡಿದರು. ಅವಳು ಮದುವೆಯಾಗುವುದಿಲ್ಲ ಮತ್ತು ಮಕ್ಕಳನ್ನು ಹಡೆಯುವುದಿಲ್ಲ ಎಂಬ ಕಾರಣದಿಂದ ಅವರೆಲ್ಲರೂ ಗೋಳಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅವನು, “ಎರಡು ತಿಂಗಳ ತನಕ ಹೋಗಿ ಬಾ” ಎಂದು ಕಳುಹಿಸಿದನು. ಆಕೆಯು ಸಖಿಯರ ಸಹಿತವಾಗಿ ಬೆಟ್ಟದ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗೋಸ್ಕರ ಗೋಳಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಆಕೆ ಸಖಿಯರ ಸಹಿತ ಗುಡ್ಡ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗಾಗಿ ಗೋಳಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಎರಡು ತಿಂಗಳ ತನಕ ಹೋಗಿ ಬಾ ಎಂದು ಕಳುಹಿಸಿದನು. ಆಕೆಯು ಸಖಿಯರ ಸಹಿತವಾಗಿ ಬೆಟ್ಟದ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗೋಸ್ಕರ ಗೋಳಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆಗ ಅವನು, “ಎರಡು ತಿಂಗಳು ಹೋಗಿ ಬಾ,” ಎಂದು ಹೇಳಿ ಮಗಳನ್ನು ಕಳುಹಿಸಿಬಿಟ್ಟನು. ಅವಳು ತನ್ನ ಗೆಳತಿಯರ ಸಂಗಡ ಹೋಗಿ, ತನ್ನ ಕನ್ಯಾವಸ್ಥೆಗಾಗಿ ಬೆಟ್ಟದಲ್ಲಿ ಅತ್ತು, ಅಧ್ಯಾಯವನ್ನು ನೋಡಿ |