Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:9 - ಪರಿಶುದ್ದ ಬೈಬಲ್‌

9 ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ, “ನಾನು ಗಿಲ್ಯಾದಿಗೆ ಹಿಂದಿರುಗಿ ಬಂದು ಅಮ್ಮೋನಿಯರ ವಿರುದ್ಧ ಯುದ್ಧಮಾಡಬೇಕೆಂದು ನೀವು ಅಪೇಕ್ಷಿಸುವುದೇನೋ ಒಳ್ಳೆಯದು. ಆದರೆ ಯೆಹೋವನ ಕೃಪೆಯಿಂದ ನಾನು ಗೆದ್ದರೆ ನಾನು ನಿಮಗೆ ಹೊಸ ನಾಯಕನಾಗುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಯೆಪ್ತಾಹನು ಅವರಿಗೆ, “ನೀವು ನನ್ನನ್ನು ಅಮ್ಮೋನಿಯರೊಡನೆ ಯುದ್ಧಮಾಡುವುದಕ್ಕೋಸ್ಕರ ಕರೆದುಕೊಂಡು ಹೋಗುವಲ್ಲಿ ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟರೆ ನಿಜವಾಗಿ ನನ್ನನ್ನು ಅಧಿಪತಿಯನ್ನಾಗಿ ಮಾಡುವಿರೋ?” ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಯೆಪ್ತಾಹನು ಅವರಿಗೆ, “ನೀವು ನನ್ನನ್ನು ಅಮ್ಮೋನಿಯರೊಡನೆ ಯುದ್ಧಮಾಡುವುದಕ್ಕಾಗಿ ಕರೆದುಕೊಂಡು ಹೋಗುವುದಾದರೆ ಸರ್ವೇಶ್ವರ ಅವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟರೆ ನಿಜವಾಗಿ ನೀವು ನನ್ನನ್ನು ಅಧಿಪತಿಯನ್ನಾಗಿ ಮಾಡುವಿರೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಯೆಪ್ತಾಹನು ಅವರಿಗೆ - ನೀವು ನನ್ನನ್ನು ಅಮ್ಮೋನಿಯರೊಡನೆ ಯುದ್ಧಮಾಡುವದಕ್ಕೋಸ್ಕರ ಕರೆದುಕೊಂಡು ಹೋಗುವಲ್ಲಿ ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟರೆ ನಿಜವಾಗಿ ನನ್ನನ್ನು ಅಧಿಪತಿಯನ್ನಾಗಿ ಮಾಡುವಿರೋ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ, “ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ನೀವು ತಿರುಗಿ ನನ್ನನ್ನು ಮನೆಗೆ ಕರೆತಂದರೆ ಮತ್ತು ಯೆಹೋವ ದೇವರು ಅವರನ್ನು ನನ್ನ ಮುಂದೆ ಒಪ್ಪಿಸಿಕೊಟ್ಟರೆ, ನಾನು ನಿಮಗೆ ತಲೆಯಾಗಿರುವೆನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:9
3 ತಿಳಿವುಗಳ ಹೋಲಿಕೆ  

ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ಕಷ್ಟ ಬಂದಿರುವುದರಿಂದಲೇ ನಿನ್ನಲ್ಲಿಗೆ ಬಂದಿದ್ದೇವೆ. ದಯವಿಟ್ಟು ನಮ್ಮೊಡನೆ ಬಾ; ಅಮ್ಮೋನಿಯರ ವಿರುದ್ಧ ಯುದ್ಧ ಮಾಡು. ಗಿಲ್ಯಾದಿನಲ್ಲಿ ವಾಸಮಾಡುತ್ತಿರುವ ಜನರೆಲ್ಲರಿಗೂ ನೀನು ನಾಯಕನಾಗುವೆ” ಅಂದರು.


ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನಾವು ಹೇಳುತ್ತಿರುವ ಎಲ್ಲವನ್ನು ಯೆಹೋವನು ಕೇಳುತ್ತಿದ್ದಾನೆ. ನೀನು ಹೇಳಿದಂತೆಯೇ ಮಾಡುತ್ತೇವೆ ಎಂದು ನಾವು ಮಾತುಕೊಡುತ್ತೇವೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು