ನ್ಯಾಯಸ್ಥಾಪಕರು 13:12 - ಪರಿಶುದ್ದ ಬೈಬಲ್12 ಮಾನೋಹನು, “ನೀನು ಹೇಳಿದ್ದು ನೆರವೇರುವುದೆಂದು ನಾನು ನಂಬುತ್ತೇನೆ. ಆ ಮಗುವಿಗೋಸ್ಕರ ನಾವು ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಮಾನೋಹನು, “ನೀನು ಹೇಳಿದ್ದು ನೆರವೇರಿದಾಗ ನಾವು ಆ ಮಗುವಿಗೋಸ್ಕರ ಮಾಡತಕ್ಕದ್ದೇನು? ಅವನನ್ನು ಹೇಗೆ ಬೆಳೆಸಬೇಕು” ಎಂದು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಹೌದು, ನಾನೇ,” ಎಂದನು. ಆಗ ಮಾನೋಹನು, “ನೀವು ಹೇಳಿದ್ದು ನೆರವೇರಿದಾಗ ನಾವು ಆ ಮಗುವಿಗಾಗಿ ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನು - ಹೌದು, ನಾನೇ ಅಂದನು. ಆಗ ಮಾನೋಹನು - ನೀನು ಹೇಳಿದ್ದು ನೆರವೇರಿದಾಗ ನಾವು ಆ ಮಗುವಿಗೋಸ್ಕರ ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು ಎಂದು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮಾನೋಹನು, “ನೀನು ಹೇಳಿದ ಮಾತುಗಳು ನೆರವೇರುವಾಗ, ನಾವು ಆ ಕೂಸಿಗೋಸ್ಕರ ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು?” ಎಂದನು. ಅಧ್ಯಾಯವನ್ನು ನೋಡಿ |