ನ್ಯಾಯಸ್ಥಾಪಕರು 13:15 - ಪರಿಶುದ್ದ ಬೈಬಲ್15 ಆಗ ಮಾನೋಹನು ಯೆಹೋವನ ದೂತನಿಗೆ, “ನೀನು ಸ್ವಲ್ಪಹೊತ್ತು ಇಲ್ಲಿಯೇ ಇರಬೇಕೆಂಬುದು ನಮ್ಮ ಇಚ್ಛೆ. ನಾವು ನಿನ್ನ ಊಟಕ್ಕಾಗಿ ಒಂದು ಮರಿಹೋತವನ್ನು ಬೇಯಿಸಿ ಬಡಿಸುತ್ತೇವೆ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮತ್ತು ಮಾನೋಹನು ಯೆಹೋವನ ದೂತನನ್ನು, “ನಾವು ನಿನಗೋಸ್ಕರ ಒಂದು ಹೋತಮರಿಯನ್ನು ಪಕ್ವಮಾಡಿ ತರುವವರೆಗೆ ದಯವಿಟ್ಟು ಇಲ್ಲೇ ನಿಲ್ಲಬೇಕು” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮತ್ತೆ ಮಾನೋಹನು ಸರ್ವೇಶ್ವರನ ದೂತನನ್ನು, “ನಾವು ನಿಮಗಾಗಿ ಒಂದು ಹೋತಮರಿಯನ್ನು ಅಡಿಗೆ ಮಾಡಿ ತರುವವರೆಗೆ ದಯವಿಟ್ಟು ಇಲ್ಲೇ ನಿಲ್ಲಬೇಕು ಎಂದು ಬೇಡಿಕೊಂಡನು. ಅವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮತ್ತು ಮಾನೋಹನು ಯೆಹೋವನ ದೂತನನ್ನು - ನಾವು ನಿನಗೋಸ್ಕರ ಒಂದು ಹೋತಮರಿಯನ್ನು ಪಕ್ವಮಾಡಿ ತರುವವರೆಗೂ ದಯವಿಟ್ಟು ಇಲ್ಲೇ ನಿಲ್ಲಬೇಕೆಂದು ಬೇಡಿಕೊಳ್ಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಮಾನೋಹನು ಯೆಹೋವ ದೇವರ ದೂತನಿಗೆ, “ನಾವು ನಿನಗೋಸ್ಕರ ಮೇಕೆಯ ಮರಿಯನ್ನು ಸಿದ್ಧಮಾಡುವವರೆಗೆ ನಿಲ್ಲಿಸಿಕೊಳ್ಳುತ್ತೇವೆ ಎಂದು ಬೇಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |