ನ್ಯಾಯಸ್ಥಾಪಕರು 15:13 - ಪರಿಶುದ್ದ ಬೈಬಲ್13 ಯೆಹೂದ್ಯರು, “ಆಗಲಿ, ನಾವು ನಿನ್ನನ್ನು ಬಂಧಿಸಿ ಫಿಲಿಷ್ಟಿಯರಿಗೆ ಕೊಡುತ್ತೇವೆ. ನಾವು ನಿನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡುತ್ತೇವೆ” ಎಂದು ಹೇಳಿದರು. ಅವರು ಸಂಸೋನನನ್ನು ಎರಡು ಹೊಸ ಹಗ್ಗಗಳಿಂದ ಬಂಧಿಸಿ ಗುಹೆಯಿಂದ ಹೊರ ಕರೆತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ಅವರು, “ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವುದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ” ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗುಡ್ಡದ ಮೇಲಿನಿಂದ ಕರತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದಕ್ಕೆ ಅವರು, “ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವುದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ,” ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗಿರಿಯಿಂದ ತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದಕ್ಕೆ ಅವರು - ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗಿರಿಯಿಂದ ತಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅದಕ್ಕವರು, “ಇಲ್ಲ; ಆದರೆ ನಿನ್ನನ್ನು ಭದ್ರವಾಗಿ ಕಟ್ಟಿ, ಅವರ ಕೈಯಲ್ಲಿ ಒಪ್ಪಿಸಿಕೊಡುವೆವು. ನಾವು ನಿನ್ನನ್ನು ನಿಜವಾಗಿ ಕೊಲ್ಲುವುದೇ ಇಲ್ಲ,” ಎಂದರು. ಎರಡು ಹೊಸ ಹಗ್ಗಗಳಿಂದ ಅವನನ್ನು ಕಟ್ಟಿ, ಬಂಡೆಯ ಮೇಲಿನಿಂದ ತಂದರು. ಅಧ್ಯಾಯವನ್ನು ನೋಡಿ |