ನ್ಯಾಯಸ್ಥಾಪಕರು 16:29 - ಪರಿಶುದ್ದ ಬೈಬಲ್29 ಆಮೇಲೆ ಸಂಸೋನನು ಇಡೀ ಮಂದಿರಕ್ಕೆ ಆಧಾರವಾಗಿದ್ದ ಎರಡು ಕಂಬಗಳ ಮಧ್ಯದಲ್ಲಿ ನಿಂತುಕೊಂಡನು. ಒಂದು ಕಂಬವನ್ನು ಬಲಗೈಯಿಂದಲೂ ಇನ್ನೊಂದು ಕಂಬವನ್ನು ಎಡಗೈಯಿಂದಲೂ ಹಿಡಿದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ, ಇನ್ನೊಂದನ್ನು ಎಡಗೈಯಿಂದಲೂ ಹಿಡಿದು, ಅವುಗಳನ್ನು ಒತ್ತಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆ ಮನೆಯ ಆಧಾರ ಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ ಇನ್ನೊಂದನ್ನು ಎಡಗೈಯಿಂದಲೂ ಹಿಡಿದು ಅವುಗಳನ್ನು ಒತ್ತಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ ಇನ್ನೊಂದನ್ನು ಎಡಗೈಯಿಂದಲೂ ಹಿಡಿದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಎಂದು ಹೇಳಿ ಸಂಸೋನನು ಆ ಕಟ್ಟಡ ನಿಲ್ಲುವುದಕ್ಕೆ ಆಧಾರವಾದ ಎರಡು ನಡುವಿನ ಸ್ತಂಭಗಳನ್ನು ಒಂದನ್ನು ತನ್ನ ಬಲಗೈಯಿಂದ ಮತ್ತೊಂದನ್ನು ತನ್ನ ಎಡಗೈಯಿಂದ ಹಿಡಿದುಕೊಂಡು, ಅಧ್ಯಾಯವನ್ನು ನೋಡಿ |