ನ್ಯಾಯಸ್ಥಾಪಕರು 16:8 - ಪರಿಶುದ್ದ ಬೈಬಲ್8 ಆಗ ಫಿಲಿಷ್ಟಿಯ ಅಧಿಪತಿಗಳು ದೆಲೀಲಳಿಗೆ ಬಿಲ್ಲಿನ ಏಳು ಹೊಸ ತಂತಿಗಳನ್ನು ತಂದುಕೊಟ್ಟರು. ಅವು ಇನ್ನೂ ಒಣಗಿರಲಿಲ್ಲ. ದೆಲೀಲಳು ಸಂಸೋನನನ್ನು ಬಿಲ್ಲಿನ ಆ ತಂತಿಗಳಿಂದ ಬಿಗಿದು ಕಟ್ಟಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಫಿಲಿಷ್ಟಿಯ ಪ್ರಭುಗಳು ಅಂಥ ಹಸೀ ನಾರಿನ ಏಳು ಎಳೆಗಳನ್ನು ಅವಳಿಗೆ ತಂದುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಫಿಲಿಷ್ಟಿಯರ ಮುಖಂಡರು ಅಂಥ ಏಳು ಹಸಿ ತಂತಿಗಳನ್ನು ಅವಳಿಗೆ ತಂದುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಫಿಲಿಷ್ಟಿಯ ಪ್ರಭುಗಳು ಅಂಥ ಏಳು ಹಸೀ ತಂತಿಗಳನ್ನು ಅವಳಿಗೆ ತಂದುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಫಿಲಿಷ್ಟಿಯರ ಅಧಿಪತಿಗಳು ಒಣಗದೆ ಇರುವ ಹಸಿಯಾದ ಏಳು ನಾರಿನ ಬರಲುಗಳನ್ನು ಅವಳಿಗೆ ಕೊಟ್ಟರು. ಅವಳು ಅವನನ್ನು ಅವುಗಳಿಂದ ಬಂಧಿಸಿದಳು. ಅಧ್ಯಾಯವನ್ನು ನೋಡಿ |