ನ್ಯಾಯಸ್ಥಾಪಕರು 18:12 - ಪರಿಶುದ್ದ ಬೈಬಲ್12 ಲಯಿಷ್ ನಗರಕ್ಕೆ ಹೋಗುವ ಮಾರ್ಗದಲ್ಲಿ ಅವರು ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ನಿಂತುಕೊಂಡರು. ಅವರು ಅಲ್ಲಿ ಒಂದು ಪಾಳೆಯ ಮಾಡಿಕೊಂಡರು. ಆದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ “ದಾನ್ಯರ ಪಾಳೆಯ”ವೆಂಬ ಹೆಸರಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಗಟ್ಟಾಹತ್ತಿ ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ಇಳಿದುಕೊಂಡರು. ಆದುದರಿಂದ ಆ ಸ್ಥಳಕ್ಕೆ ಇಂದಿನವರೆಗೂ ದಾನ್ಯರ ಪಾಳೆಯವೆಂಬ ಹೆಸರಿದೆ; ಅದು ಕಿರ್ಯತ್ಯಾರೀಮಿನ ಪಶ್ಚಿಮದಲ್ಲಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಗುಡ್ಡಹತ್ತಿ ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ಇಳಿದುಕೊಂಡರು. ಆದುದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ದಾನ್ಯರ ಪಾಳೆಯ’ ಎಂಬ ಹೆಸರಿದೆ; ಅದು ಕಿರ್ಯತ್ಯಾರೀಮಿನ ಪಶ್ಚಿಮದಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಗಟ್ಟಾಹತ್ತಿ ಯೆಹೂದದ ಕಿರ್ಯತ್ಯಾರೀವಿುನ ಬಳಿಯಲ್ಲಿ ಇಳುಕೊಂಡರು. ಆದದರಿಂದ ಆ ಸ್ಥಳಕ್ಕೆ ಇಂದಿನವರೆಗೂ ದಾನ್ಯರ ಪಾಳೆಯವೆಂಬ ಹೆಸರಿದೆ; ಅದು ಕಿರ್ಯತ್ಯಾರೀವಿುನ ಪಶ್ಚಿಮದಲ್ಲಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೂದದಲ್ಲಿರುವ ಕಿರ್ಯತ್ ಯಾರೀಮಿನಲ್ಲಿ ಇಳಿದುಕೊಂಡರು. ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್ ಎಂಬ ಹೆಸರಿದೆ. ಅಧ್ಯಾಯವನ್ನು ನೋಡಿ |