Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:21 - ಪರಿಶುದ್ದ ಬೈಬಲ್‌

21 ಆಗ ದಾನ್ಯರ ಆರುನೂರು ಜನರು ಲೇವಿಯ ಯಾಜಕನೊಂದಿಗೆ ಮೀಕನ ಮನೆಯನ್ನು ಬಿಟ್ಟುಹೊರಟರು. ಅವರು ತಮ್ಮ ಹೆಂಡತಿಮಕ್ಕಳನ್ನೂ ತಮ್ಮ ದನಕರುಗಳನ್ನೂ ಎಲ್ಲಾ ವಸ್ತುಗಳನ್ನೂ ಮುಂದೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತರುವಾಯ ಅವರು ತಮ್ಮ ಹೆಂಡತಿ ಮಕ್ಕಳನ್ನೂ, ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವು ಹಿಂದಿನಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ತರುವಾಯ ಅವರು ತಮ್ಮ ಮಡದಿ ಮಕ್ಕಳನ್ನೂ ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವೂ ಹಿಂದಿನಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ತರುವಾಯ ಅವರು ತಮ್ಮ ಹೆಂಡರು ಮಕ್ಕಳನ್ನೂ ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವು ಹಿಂದಿನಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ತಿರುಗಿಕೊಂಡು ಹೊರಟು, ಚಿಕ್ಕವರನ್ನೂ, ಸಲಕರಣೆಗಳನ್ನೂ, ಪಶುಗಳನ್ನೂ ತಮಗೆ ಮುಂದಾಗಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:21
5 ತಿಳಿವುಗಳ ಹೋಲಿಕೆ  

ಇದರಿಂದ ಲೇವಿಯನಿಗೆ ಸಂತೋಷವಾಯಿತು. ಅವನು ಏಫೋದನ್ನೂ ಗೃಹದೇವತೆಗಳನ್ನೂ ಕೆತ್ತನೆಯ ಕೆಲಸದ ವಿಗ್ರಹವನ್ನೂ ತೆಗೆದುಕೊಂಡು ದಾನ್ಯರ ಜೊತೆಗೆ ಹೋದನು.


ಆ ಸ್ಥಳದಿಂದ ದಾನ್ಯರು ಬಹುದೂರ ಹೋದರು. ಮೀಕನೂ ಅವನ ನೆರೆಹೊರೆಯವರೆಲ್ಲರೂ ಒಂದೆಡೆ ಸೇರಿದರು.


ದಾವೀದನು ತಾನು ತಂದಿದ್ದವುಗಳನ್ನು ಕಾವಲುಗಾರನ ಬಳಿಯಲ್ಲಿಟ್ಟು ಇಸ್ರೇಲ್ ಸೈನಿಕರಿದ್ದ ಸ್ಥಳಕ್ಕೆ ಓಡಿಹೋಗಿ ತನ್ನ ಸಹೋದರರ ಬಗ್ಗೆ ವಿಚಾರಿಸಿದನು.


ಸೈನಿಕರು ಅಯ್ಯಾಥಿನ ಮೇಲೆ ಬಂದಿದ್ದಾರೆ; ಮಿಗ್ರೋನನ್ನು ಹಾದುಹೋಗಿದ್ದಾರೆ. ಮಿಕ್ಮಾಷಿನಲ್ಲಿ ತಮ್ಮ ಉಪಕರಣಗಳನ್ನಿಟ್ಟಿರುತ್ತಾರೆ.


ಹೆಲ್ಕಾತ್, ರೆಹೋಬ್‌ಗಳನ್ನು ಕೊಟ್ಟರು. ಒಟ್ಟಿನಲ್ಲಿ ಆಶೇರರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು