ನ್ಯಾಯಸ್ಥಾಪಕರು 19:24 - ಪರಿಶುದ್ದ ಬೈಬಲ್24 ಇಲ್ಲಿ ನೋಡಿರಿ, ನನ್ನ ಮಗಳಿದ್ದಾಳೆ. ಅವಳು ಯಾರೊಂದಿಗೂ ಈವರೆಗೆ ಸಂಭೋಗ ಮಾಡಿಲ್ಲ. ನಾನು ಅವಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ಕರೆದುಕೊಂಡು ಬರುತ್ತೇನೆ. ನಿಮ್ಮ ಮನಸ್ಸಿಗೆ ಬಂದಂತೆ ಅವರನ್ನು ಬಳಸಿಕೊಳ್ಳಿ. ನೀವು ಅವರನ್ನು ಹಿಂಸಿಸಿದರೂ ಆ ಮನುಷ್ಯನ ವಿರೋಧವಾಗಿ ಅಂಥ ಭಯಂಕರ ಪಾಪವನ್ನು ಮಾಡಬೇಡಿ” ಎಂದು ಅವರನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇನ್ನೂ ಮದುವೆಯಾಗದೆ ಇರುವ ನನ್ನ ಮಗಳನ್ನೂ, ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ; ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಅವರಿಗೆ ಮಾಡಿರಿ. ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇನ್ನೂ ಮದುವೆಯಾಗದಂಥ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ. ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಮಾಡಿ; ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇನ್ನೂ ಮದುವೆಯಾಗದಂಥ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ; ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಅವರಿಗೆ ಮಾಡಿರಿ. ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಕನ್ನಿಕೆಯಾದ ನನ್ನ ಮಗಳೂ, ಅವನ ಉಪಪತ್ನಿಯನ್ನೂ ಹೊರಗೆ ತರುವೆನು. ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ, ಆ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ,” ಎಂದನು. ಅಧ್ಯಾಯವನ್ನು ನೋಡಿ |