ನ್ಯಾಯಸ್ಥಾಪಕರು 20:15 - ಪರಿಶುದ್ದ ಬೈಬಲ್15 ಬೆನ್ಯಾಮೀನ್ ಕುಲದವರು ಇಪ್ಪತ್ತಾರು ಸಾವಿರ ಸೈನಿಕರನ್ನು ಒಟ್ಟುಗೂಡಿಸಿದರು. ಆ ಸೈನಿಕರೆಲ್ಲರು ಯುದ್ಧದ ತರಬೇತಿಯನ್ನು ಪಡೆದವರಾಗಿದ್ದರು. ಗಿಬೆಯ ನಗರದಲ್ಲಿಯೂ ಏಳುನೂರು ಜನರು ತರಬೇತಿ ಪಡೆದ ಸೈನಿಕರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ದಿನದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಸೇರಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ದಿವಸದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಕೂಡಿಬಂದ ಬೆನ್ಯಾಮೀನ್ಯರ ಸಂಖ್ಯೆ ಇಪ್ಪತ್ತಾರು ಸಾವಿರ. ಇವರಲ್ಲದೆ ಗಿಬೆಯದಲ್ಲಿಯೇ ಏಳುನೂರು ಮಂದಿ ಯುದ್ಧವೀರರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ದಿವಸದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಕೂಡಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆ ಕಾಲದಲ್ಲಿ ಆಯಾ ಪಟ್ಟಣಗಳಿಂದ ಯುದ್ಧಸನ್ನದ್ಧರಾಗಿ ಕೂಡಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು. ಅಧ್ಯಾಯವನ್ನು ನೋಡಿ |
ಇಸ್ರೇಲರು ಯೆಹೋವನ ಬಳಿಗೆ ಹೋಗಿ ಸಾಯಂಕಾಲದವರೆಗೂ ಮೊರೆಯಿಟ್ಟರು. “ನಾವು ಮತ್ತೆ ಬೆನ್ಯಾಮೀನ್ಯರೊಡನೆ ಯುದ್ಧ ಮಾಡಲು ಹೋಗಬೇಕೇ? ಅವರು ನಮ್ಮ ಬಂಧುಗಳು” ಎಂದು ಅವರು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಹೋಗಿರಿ, ಅವರ ವಿರುದ್ಧ ಯುದ್ಧ ಮಾಡಿರಿ” ಎಂದು ಉತ್ತರಿಸಿದನು. ಇಸ್ರೇಲರು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿದರು. ಮೊದಲನೇ ದಿನದಂತೆ ಅವರು ಮತ್ತೊಮ್ಮೆ ಯುದ್ಧಕ್ಕೆ ಹೋದರು.