Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:24 - ಪರಿಶುದ್ದ ಬೈಬಲ್‌

24 ಆಗ ಇಸ್ರೇಲರ ಸೈನ್ಯವು ಬೆನ್ಯಾಮೀನ್ಯರ ಸೈನ್ಯದ ಹತ್ತಿರಕ್ಕೆ ಬಂದಿತು. ಇದು ಯುದ್ಧದ ಎರಡನೆಯ ದಿನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದ್ದರಿಂದ ಅವರು ಎರಡನೆಯ ದಿನದಲ್ಲಿಯೂ ಯುದ್ಧಕ್ಕೆ ಸಿದ್ಧರಾಗಿ ಬೆನ್ಯಾಮೀನ್ಯರ ಸಮೀಪಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆದ್ದರಿಂದ ಅವರು ಎರಡನೆಯ ದಿನದಲ್ಲಿ ಯುದ್ಧಕ್ಕೆ ಸಿದ್ಧರಾಗಿ ಬೆನ್ಯಾಮೀನ್ಯರ ಸಮೀಪಕ್ಕೆ ಬಂದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದದರಿಂದ ಅವರು ಎರಡನೆಯ ದಿನದಲ್ಲಿಯೂ ಯುದ್ಧಕ್ಕೆ ಸಿದ್ಧರಾಗಿ ಬೆನ್ಯಾಮೀನ್ಯರ ಸಮೀಪಕ್ಕೆ ಬಂದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಬೆನ್ಯಾಮೀನನವರು ಆ ಎರಡನೆಯ ದಿವಸದಲ್ಲಿ ಗಿಬೆಯದಿಂದ ಅವರಿಗೆ ಎದುರಾಗಿ ಹೊರಟುಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:24
2 ತಿಳಿವುಗಳ ಹೋಲಿಕೆ  

ಎರಡನೆಯ ದಿನವೂ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಸೈನ್ಯದ ಮೇಲೆ ಧಾಳಿಮಾಡಲು ಗಿಬೆಯ ಪಟ್ಟಣದಿಂದ ಹೊರಗೆ ಬಂತು. ಈ ಸಲ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಹದಿನೆಂಟು ಸಾವಿರ ಜನರನ್ನು ಕೊಂದುಹಾಕಿತು. ಇಸ್ರೇಲ್ ಸೈನ್ಯದ ಆ ಜನರೆಲ್ಲಾ ತರಬೇತಿ ಪಡೆದ ಸೈನಿಕರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು