Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:33 - ಪರಿಶುದ್ದ ಬೈಬಲ್‌

33 ಆದ್ದರಿಂದ ಎಲ್ಲರೂ ಓಡಿಹೋದರು. ಅವರು ಬಾಳ್‌ತಾಮರ್ ಎಂಬ ಸ್ಥಳದಲ್ಲಿ ನಿಂತರು. ಇಸ್ರೇಲಿನ ಕೆಲವು ಜನರು ಗಿಬೆಯದ ಪಶ್ಚಿಮದಲ್ಲಿ ಅಡಗಿಕೊಂಡಿದ್ದರು. ಅವರು ತಾವು ಅಡಗಿದ್ದ ಸ್ಥಳಗಳಿಂದ ಓಡಿಹೋಗಿ ಗಿಬೆಯದ ಮೇಲೆ ಧಾಳಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ತಾವು ಮೊದಲು ನಿಂತ ಸ್ಥಳದಿಂದ ಓಡತೊಡಗಿದರು. ಬಾಳ್‌ತಾಮರಿಗೆ ಮುಟ್ಟಿದ ಕೂಡಲೆ ಅಲ್ಲಿ ನಿಂತು ತಿರುಗಿ ಯುದ್ಧವನ್ನು ಪ್ರಾರಂಭಿಸಿದರು. ಅಷ್ಟರಲ್ಲಿ ಹೊಂಚಿ ನೋಡುತ್ತಿದ್ದವರು ತಾವು ಅಡಗಿಕೊಂಡಿದ್ದ ಗಿಬೆಯದ ಮೈದಾನದಿಂದ ಎದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ತಾವು ಮೊದಲು ನಿಂತ ಸ್ಥಳದಿಂದ ಓಡತೊಡಗಿದರು. ಬಾಳ್ ತಾಮಾರಿಗೆ ಮುಟ್ಟಿದ ಕೂಡಲೆ ಅಲ್ಲಿ ನಿಂತು ಮತ್ತೆ ಯುದ್ಧವನ್ನು ಪ್ರಾರಂಭಿಸಿದರು. ಅಷ್ಟರಲ್ಲಿ ಹೊಂಚುಹಾಕುತ್ತಿದ್ದವರು ತಾವು ಅಡಗಿಕೊಂಡಿದ್ದ ಗಿಬೆಯದ ಮೈದಾನಿನಿಂದ ಎದ್ದು ಪಟ್ಟಣದ ಮುಂದೆ ಬಂದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ತಾವು ಮೊದಲು ನಿಂತ ಸ್ಥಳದಿಂದ ಓಡತೊಡಗಿದರು. ಬಾಳ್‍ತಾಮರಿಗೆ ಮುಟ್ಟಿದ ಕೂಡಲೆ ಅಲ್ಲಿ ನಿಂತು ತಿರಿಗಿ ಯುದ್ಧವನ್ನು ಪ್ರಾರಂಭಿಸಿದರು. ಅಷ್ಟರಲ್ಲಿ ಹೊಂಚಿ ನೋಡುತ್ತಿದ್ದವರು ತಾವು ಅಡಗಿಕೊಂಡಿದ್ದ ಗಿಬೆಯದ ಮೈದಾನಿನಿಂದ ಎದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಇಸ್ರಾಯೇಲರೆಲ್ಲರೂ ತಮ್ಮ ಸ್ಥಳದಿಂದ ಎದ್ದು, ಬಾಳ್ ತಾಮಾರಿನಲ್ಲಿ ವ್ಯೂಹವನ್ನು ಕಟ್ಟಿದರು. ಆಗ ಗಿಬೆಯದ ಗವಿಯಲ್ಲಿ ಹೊಂಚಿ ನೋಡುತ್ತಿದ್ದ ಇಸ್ರಾಯೇಲರು ಹೊರಟು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:33
2 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ಯರು, “ಮುಂಚಿನಂತೆ ನಾವು ಗೆಲ್ಲುತ್ತಿದ್ದೇವೆ” ಎಂದು ಭಾವಿಸಿದ್ದರು. ಇಸ್ರೇಲಿನ ಜನರು ಓಡಿಹೋಗುತ್ತಿದ್ದರು. ಆದರೆ ಇದೊಂದು ತಂತ್ರವಾಗಿತ್ತು. ಅವರು ಬೆನ್ಯಾಮೀನ್ಯರನ್ನು ನಗರದಿಂದ ಬಹುದೂರ ಕರೆದುಕೊಂಡು ಹೋಗಬೇಕೆಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು