ನ್ಯಾಯಸ್ಥಾಪಕರು 20:44 - ಪರಿಶುದ್ದ ಬೈಬಲ್44 ಬೆನ್ಯಾಮೀನ್ಯರ ಹದಿನೆಂಟು ಸಾವಿರ ಮಂದಿ ಶೂರ ಸೈನಿಕರು ಕೊಲೆಗೀಡಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಈ ಪ್ರಕಾರ ಬೆನ್ಯಾಮೀನ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರು ಹತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಈ ಪ್ರಕಾರ ಬೆನ್ಯಾಮೀನ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರು ಹತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಈ ಪ್ರಕಾರ ಬೆನ್ಯಾಮೀನ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರು ಹತರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಬೆನ್ಯಾಮೀನ್ಯರಲ್ಲಿ ಹದಿನೆಂಟು ಸಾವಿರ ಜನರು ಸತ್ತರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು. ಅಧ್ಯಾಯವನ್ನು ನೋಡಿ |
ಬೆನ್ಯಾಮೀನ್ಯರ ಸೈನಿಕರು ಹಿಂತಿರುಗಿ ಮರುಭೂಮಿಯ ಕಡೆಗೆ ಓಡಿದರು. ಅವರು ರಿಮ್ಮೋನ್ ಗಿರಿಯ ಕಡೆಗೆ ಓಡಿಹೋದರು. ಆದರೆ ಇಸ್ರೇಲಿ ಸೈನಿಕರು ದಾರಿಯ ಉದ್ದಕ್ಕೂ ಐದು ಸಾವಿರ ಬೆನ್ಯಾಮೀನ್ ಸೈನಿಕರನ್ನು ಕೊಂದುಹಾಕಿದರು. ಅವರು ಬೆನ್ಯಾಮೀನ್ಯರನ್ನು ಬೆನ್ನಟ್ಟುತ್ತಲೇ ಇದ್ದರು. ಅವರನ್ನು ಗಿದೋಮಿನವರೆಗೆ ಬೆನ್ನಟ್ಟಿಕೊಂಡು ಹೋದರು. ಅಲ್ಲಿ ಇಸ್ರೇಲ್ ಸೈನಿಕರು ಇನ್ನೂ ಎರಡು ಸಾವಿರ ಜನ ಬೆನ್ಯಾಮೀನ್ಯರನ್ನು ಕೊಂದುಹಾಕಿದರು.