Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:20 - ಪರಿಶುದ್ದ ಬೈಬಲ್‌

20 ಹಿರಿಯರು ಬೆನ್ಯಾಮೀನ್ಯರಿಗೆ ತಮ್ಮ ವಿಚಾರದ ಬಗ್ಗೆ ಹೇಳಿದರು. ಅವರು, “ನೀವು ಹೋಗಿ ದ್ರಾಕ್ಷೆಯ ತೋಟಗಳಲ್ಲಿ ಅಡಗಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಅವರು ಬೆನ್ಯಾಮೀನ್ಯರನ್ನು ಕರೆದು ಅವರಿಗೆ, “ಇಗೋ, ನೀವು ದ್ರಾಕ್ಷಿತೋಟಗಳಲ್ಲಿ ಅಡಗಿಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ಅವರು ಬೆನ್ಯಾಮೀನ್ಯರನ್ನು ಕರೆದು ಅವರಿಗೆ, “ಇಗೋ, ನೀವು ದ್ರಾಕ್ಷೀತೋಟಗಳಲ್ಲಿ ಅಡಗಿಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಗ ಅವರು ಬೆನ್ಯಾಮೀನ್ಯರನ್ನು ಕರೆದು ಅವರಿಗೆ - ಇಗೋ, ನೀವು ದ್ರಾಕ್ಷೇ ತೋಟಗಳಲ್ಲಿ ಅಡಗಿಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ಬೆನ್ಯಾಮೀನ್ಯರಿಗೆ, “ನೀವು ಹೋಗಿ ದ್ರಾಕ್ಷಿತೋಟಗಳಲ್ಲಿ ಅಡಗಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:20
2 ತಿಳಿವುಗಳ ಹೋಲಿಕೆ  

ನಮಗೊಂದು ವಿಚಾರಹೊಳೆದಿದೆ. ಇದು ಶೀಲೋವಿನಲ್ಲಿ ಯೆಹೋವನ ಉತ್ಸವ ನಡೆಯುವ ಕಾಲ. ಈ ಉತ್ಸವವನ್ನು ಅಲ್ಲಿ ಪ್ರತಿವರ್ಷ ಆಚರಿಸಲಾಗುತ್ತದೆ.” (ಶೀಲೋವ್ ನಗರವು ಬೇತೇಲ್ ನಗರದ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ದಾರಿಯ ಪೂರ್ವಕ್ಕೂ ಲೆಬೋನಿನ ದಕ್ಷಿಣಕ್ಕೂ ಇದೆ.)


ಉತ್ಸವಕಾಲದಲ್ಲಿ ಶೀಲೋವಿನ ಯುವತಿಯರು ನಾಟ್ಯಕ್ಕೆ ಬರುವ ಸಮಯವನ್ನು ನಿರೀಕ್ಷಿಸುತ್ತಿರಿ. ಅವರು ಬಂದ ತಕ್ಷಣ ನೀವು ಅಡಗಿಕೊಂಡಿದ್ದ ಸ್ಥಳದಿಂದ ಹೊರಗೆ ಬನ್ನಿ; ನಿಮ್ಮಲ್ಲಿ ಪ್ರತಿಯೊಬ್ಬನು ಒಬ್ಬೊಬ್ಬ ಶೀಲೋವಿನ ಯುವತಿಯನ್ನು ತೆಗೆದುಕೊಳ್ಳಿರಿ. ಆ ಯುವತಿಯರನ್ನು ಬೆನ್ಯಾಮೀನ್ಯರ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮದುವೆಯಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು